ಸುನ್ ವೆಡಾಂಗ್ ರಾಯಭಾರಿ
Team Udayavani, Jun 13, 2019, 5:12 AM IST
ಬೀಜಿಂಗ್: ಭಾರತದಲ್ಲಿನ ಚೀನ ರಾಯಭಾರಿಯಾಗಿ ಹಿರಿಯ ರಾಜತಾಂತ್ರಿಕ ಅಧಿಕಾರಿ ಸುನ್ ವೆಯ್ಡಾಂಗ್ರನ್ನು ನೇಮಿಸಲಾಗಿದೆ. ಹಾಲಿ ವಿದೇಶಾಂಗ ಸಚಿವ ಡಾ.ಸುಬ್ರಹ್ಮಣ್ಯಂ ಜೈಶಂಕರ್ ಬೀಜಿಂಗ್ನಲ್ಲಿ ಭಾರತದ ರಾಯಭಾರಿಯಾಗಿದ್ದ ವೇಳೆ ಸುನ್ ವೆಯ್ಡಾಂಗ್ ಜತೆಗೆ ನಿಕಟವಾಗಿ ಕೆಲಸ ಮಾಡಿದ್ದರು. ಪಾಕಿಸ್ತಾನದ ಲ್ಲಿಯೂ ಕೂಡ ಅವರು ಚೀನದಲ್ಲಿನ ರಾಯಭಾರಿಯಾಗಿ ದ್ದರು. ಸದ್ಯ ಅವರು ನೀತಿ ಮತ್ತು ಯೋಜನೆ ವಿಭಾಗದ ಮಹಾನಿರ್ದೇ ಶಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ