ಸಿಖ್ ಕುಟುಂಬದ ಹತ್ಯೆ: ಮಾಜಿ ಉದ್ಯೋಗಿಯಿಂದಲೇ ಕೃತ್ಯ
Team Udayavani, Oct 7, 2022, 8:30 PM IST
ವಾಷಿಂಗ್ಟನ್: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಪಂಜಾಬ್ ಮೂಲದ ಸಿಖ್ ಕುಟುಂಬವನ್ನು ಅಪಹರಿಸಿ, ಕೊಲೆ ಮಾಡಿರುವ ಪ್ರಕರಣ ತನಿಖೆ ಚುರುಕಾಗಿ ನಡೆಯುತ್ತಿದ್ದು, ಕೊಲೆಗೆ ಕಾರಣ ತಿಳಿದುಬಂದಿದೆ.
8 ತಿಂಗಳ ಮಗು ಸೇರಿ ಒಟ್ಟು ನಾಲ್ವರನ್ನು ಅಪಹರಿಸಿದ್ದ ಸಲ್ಗಡೊ ಈ ಹಿಂದೆ ಇದೇ ಕುಟುಂಬದ ಟ್ರಕ್ ಉದ್ಯಮದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನುವ ವಿಚಾರ ಬಹಿರಂಗವಾಗಿದೆ.
ಸಲ್ಗಡೊ ಹಾಗೂ ಕೊಲೆಯಾಗಿರುವ ಜಸ್ದೀಪ್ ಸಿಂಗ್, ಅಮನ್ದೀಪ್ ಸಿಂಗ್ ನಡುವೆ ಕೆಲಸದ ವಿಚಾರದಲ್ಲಿ ಜಗಳ ಆಗಿತ್ತು. ನಂತರ ಸಲ್ಗಡೊ ಕೆಲಸ ಬಿಟ್ಟು ಹೋಗಿದ್ದ. ಕಳೆದ ವರ್ಷ ಸಿಟ್ಟಿನಿಂದ ಮೇಲ್ ಒಂದನ್ನೂ ಮಾಡಿದ್ದ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ