ಸಿರಿಯಾ ಮೇಲೆ ಮತ್ತಷ್ಟು ನಿರ್ಬಂಧಕ್ಕೆ ಅಮೆರಿಕ ಸಿದ್ಧತೆ
Team Udayavani, Apr 9, 2017, 3:45 AM IST
ವಾಷಿಂಗ್ಟನ್: ತನ್ನದೇ ನಾಗರಿಕರ ಮೇಲೆ ರಾಸಾಯನಿಕ ಅಸ್ತ್ರ ಪ್ರಯೋಗಿಸಿದ ಸಿರಿಯಾ ಅಧ್ಯಕ್ಷ ಬಷರ್ ಅಲ್ ಅಸಾದ್ ವಿರುದ್ಧದ ಪ್ರತೀಕಾರವನ್ನು ಅಮೆರಿಕ ಮುಂದುವರಿಸಿದೆ. ಶುಕ್ರವಾರವಷ್ಟೇ ಸೇನಾನೆಲೆ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದ ಅಮೆರಿಕವು ಸಿರಿಯಾ ವಿರುದ್ಧ ಇನ್ನಷ್ಟು ನಿರ್ಬಂಧಗಳನ್ನು ಹೇರಲು ಮುಂದಾಗಿದೆ.
ಸಿರಿಯಾದೊಂದಿಗೆ ಇತರೆ ದೇಶಗಳು ವ್ಯಾಪಾರ, ವಹಿವಾಟು ನಡೆಸದಂತೆ ಹೆಚ್ಚುವರಿ ನಿರ್ಬಂಧಗಳನ್ನು ಹೇರಲು ನಿರ್ಧರಿಸಿದ್ದೇವೆ ಎಂದು ಅಮೆರಿಕದ ವಿತ್ತ ಕಾರ್ಯದರ್ಶಿ ಸ್ಟೀವ್ ನುಚಿನ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಶನಿವಾರ ಇಸ್ಲಾಮಿಕ್ ಸ್ಟೇಟ್ ಉಗ್ರರ ಭದ್ರಕೋಟೆಯಾದ ರಖಾದಲ್ಲಿ ಮತ್ತೆ ವೈಮಾನಿಕ ದಾಳಿ ನಡೆದಿದ್ದು, ಇದನ್ನೂ ಅಮೆರಿಕವೇ ನಡೆಸಿದೆ ಎಂದು ಸಿರಿಯಾ ಸರ್ಕಾರ ಹೇಳಿದೆ. ದಾಳಿಯಲ್ಲಿ ನಾಲ್ವರು ಮಕ್ಕಳು ಸೇರಿದಂತೆ 15 ಮಂದಿ ನಾಗರಿಕರು ಅಸುನೀಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ