ಉಗ್ರರ ವಿರುದ್ಧ ಅರ್ಥಪೂರ್ಣ ಕ್ರಮ: ಪಾಕಿಗೆ ಅಮೆರಿಕ ಖಡಕ್‌ ಮಾತು


Team Udayavani, Feb 27, 2019, 6:02 AM IST

mike-pompeo-700.jpg

ವಾಷಿಂಗ್ಟನ್‌ : ಪಾಕಿಸ್ಥಾನ ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರ ಸಮೂಹಗಳ ಮೇಲೆ ಅರ್ಥಪೂರ್ಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಮೆರಿಕ ಖಡಕ್‌ ಆಗಿ ಹೇಳಿದೆ. 

ಮಾತ್ರವಲ್ಲದೆ ಭಾರತದೊಂದಿಗಿನ ಹೆಚ್ಚುತ್ತಿರುವ  ಬಿಕ್ಕಟ್ಟನ್ನು ಶಮನಗೊಳಿಸುವ ನಿಟ್ಟಿನಲ್ಲಿ ಪಾಕಿಸ್ಥಾನ ಕ್ರಮ ಕೈಗೊಳ್ಳಬೇಕು ಎಂದು ಅಮೆರಿಕ ಇಸ್ಲಾಮಾಬಾದ್‌ಗೆ ಬುದ್ಧಿವಾದ ಹೇಳಿದೆ.  ಅಮೆರಿಕದ ಈ ನಡೆ ಭಾರತಕ್ಕೆ ದೊರಕಿರುವ ರಾಜತಾಂತ್ರಿಕ ಯಶಸ್ಸು ಎಂದು ತಿಳಿಯಲಾಗಿದೆ. 

ಭಾರತೀಯ ವಾಯು ಪಡೆ ನಿನ್ನೆ ಮಂಗಳವಾರ ಪಾಕಿಸ್ಥಾನದೊಳಗೆ ನುಗ್ಗಿ ಅಲ್ಲಿನ ವಿವಿಧೆಡೆಗಳಲ್ಲಿದ್ದ ಉಗ್ರ ಶಿಬಿರಗಳನ್ನು ನಾಶಪಡಿಸಿದ ಬೆನ್ನಿಗೇ ಅಮೆರಿಕ ಪಾಕಿಸ್ಥಾನಕ್ಕೆ ಈ ಬುದ್ಧಿಮಾತು ಹೇಳಿದೆ. 

ಅಮೆರಿಕದ ವಿದೇಶ ಸಚಿವ ಮೈಕ್‌ ಪಾಂಪಿಯೋ ಅವರು ಪಾಕ್‌ ವಿದೇಶ ಸಚಿವ ಶಾ ಮಹಮೂದ್‌ ಕುರೇಶಿ ಅವರ ಜತೆಗೆ ಫೋನಿನಲ್ಲಿ ಮಾತನಾಡಿ  ಭಾರತದ ವಿರುದ್ಧ ಮಿಲಿಟರಿ ಕ್ರಮ ತೆಗೆದುಕೊಳ್ಳಬೇಡಿ ಎಂದು ಕಟ್ಟುನಿಟ್ಟಾಗಿ ಹೇಳಿರುವುದಾಗಿ ವರದಿಗಳು ತಿಳಿಸಿವೆ. 

ಕಳೆದ ಫೆ.14ರಂದು ಪುಲ್ವಾಮಾದಲ್ಲಿ ನಡೆದಿದ್ದ ಉಗ್ರ ದಾಳಿಯ ಪ್ರತೀಕಾರವಾಗಿ ಭಾರತ ನಿನ್ನೆ ಪಾಕ್‌ ಮೇಲೆ ವಾಯು ದಾಳಿ ನಡೆಸಿ ಅಲ್ಲಿನ ಉಗ್ರ ಶಿಬಿರಗಳನ್ನು ನಾಶಪಡಿಸಿ 350ಕ್ಕೂ ಅಧಿಕ ಉಗ್ರರನ್ನು ಬಲಿ ಪಡೆದಿತ್ತು. 

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.