ಉಗ್ರರನ್ನು ಬಿಟ್ಟರೆ  ಕದನ ವಿರಾಮ

Team Udayavani, Jul 16, 2021, 7:00 AM IST

ಉಗ್ರರನ್ನು ಬಿಟ್ಟರೆ  ಕದನ ವಿರಾಮ

ಕಾಬೂಲ್‌: ಅಫ್ಘಾನಿಸ್ಥಾನ ಸರಕಾರ ಬಂಧಿಸಿದ ಏಳು ಸಾವಿರ ಮಂದಿ ಉಗ್ರರನ್ನು ಬಿಡುಗಡೆ ಮಾಡಿದರೆ, ಮೂರು ತಿಂಗಳ ಕದನ ವಿರಾಮ ಘೋಷಣೆ ಮಾಡುತ್ತೇವೆ. ಹೀಗೆಂದು ತಾಲಿಬಾನ್‌ ಉಗ್ರ ಸಂಘಟನೆ ಅಫ್ಘಾನಿಸ್ಥಾನ ಸರಕಾರಕ್ಕೆ ಹೊಸ ಆಫ‌ರ್‌ ನೀಡಿದೆ.

ಕತಾರ್‌ ರಾಜಧಾನಿ ದೋಹಾದಲ್ಲಿ ಉಗ್ರ ಸಂಘಟನೆ ಮತ್ತು ಅಫ್ಘಾನ್‌ ಸರಕಾರದ ನಡುವೆ ಶುಕ್ರ ವಾರ ಹೊಸತಾಗಿ ಮಾತುಕತೆ ನಡೆಯಲಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಸರಕಾರದ ಸಂಧಾನಕಾರ ನಾಡೆರ್‌ ನಾಡ್ರೆ “ಇದು ಉಗ್ರ ಸಂಘಟನೆಯ ದೊಡ್ಡ ಬೇಡಿಕೆ’ ಎಂದು ಹೇಳಿದ್ದಾರೆ. ಅದನ್ನು ಸರಕಾರ ಈಡೇರಿಸಲಿದೆಯೋ ಇಲ್ಲವೋ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.

ಜತೆಗೆ ವಿಶ್ವಸಂಸ್ಥೆಯ ನಿಷೇಧಿತ ಪಟ್ಟಿಯ­ಲ್ಲಿರುವ ಸಂಘಟನೆಯ ಹೆಸರನ್ನೂ ತೆಗೆದು ಹಾಕಬೇಕು ಎಂದೂ ಉಗ್ರ ರು ಒತ್ತಾಯಿಸಿ­ದ್ದಾರೆ. ಕಳೆದ ವರ್ಷ ನಡೆದಿದ್ದ ಬೆಳವಣಿಗೆ­ಯಲ್ಲಿ ಸೆರೆಯಲ್ಲಿದ್ದ 5 ಸಾವಿರ ಉಗ್ರರನ್ನು ಬಿಡುಗಡೆ ಮಾಡಲಾಗಿತ್ತು.

ಅವರೆಲ್ಲರೂ ಈಗ ಬಂದೂಕು ಹಿಡಿದು ಕೊಂಡು ಸರಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

ಇದೇ ವೇಳೆ, ಅಫ್ಘಾನಿಸ್ಥಾನದಿಂದ ಅಮೆರಿ­ಕದ ಸೇನಾ ಪಡೆ ವಾಪಸಾದ ಬಳಿಕ ಆ ದೇಶದ ಸುತ್ತಮುತ್ತಲಿನ ಇತರ  ರಾಷ್ಟ್ರಗಳಲ್ಲಿ ಆತಂಕದ ಛಾಯೆ ಮೂಡಿದೆ. 2001ರ  9/11ರ ದಾಳಿಯ ಪರಿಸ್ಥಿತಿಗೂ ಈಗಿನ ಸ್ಥಿತಿಗೂ ವ್ಯತ್ಯಾಸವಿದೆ. ಕೇಂದ್ರ ಏಷ್ಯಾದಲ್ಲಿ ಅಮೆರಿಕದ ವಿಶ್ವಸನೀಯ ರಾಷ್ಟ್ರ ಸದ್ಯಕ್ಕೆ ಇಲ್ಲ. ಕೆಲವು ದಿನಗಳ ಹಿಂದೆ, ರಷ್ಯಾ ಸರಕಾರ ಕೂಡ ಕೇಂದ್ರ ಏಷ್ಯಾದಲ್ಲಿ ಅಮೆರಿಕದ ಸೇನಾ ತುಕಡಿ ನೆಲೆಯೂರುವುದಕ್ಕೂ ಆಕ್ಷೇಪ ಮಾಡಿತ್ತು.

ಟಾಪ್ ನ್ಯೂಸ್

ವಿಜಯಪುರ-ಮಂಗಳೂರು ರೈಲು ಪುನಾರಂಭ : ರೈಲು ಪ್ರಿಯರಲ್ಲಿ ಸಂತಸ

ವಿಜಯಪುರ-ಮಂಗಳೂರು ರೈಲು ಪುನಾರಂಭ : ರೈಲು ಪ್ರಿಯರಲ್ಲಿ ಸಂತಸ

ಬನ್ನಿ, ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಿ ; ಟಿವಿ, ಫ್ರಿಡ್ಜ್ ಗೆಲ್ಲಿ!

ಬನ್ನಿ, ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಿ ; ಟಿವಿ, ಫ್ರಿಡ್ಜ್ ಗೆಲ್ಲಿ!

ಭೂ ಪರಿವರ್ತನೆ ಮಾಡಿಕೊಡಲು ಲಂಚ ಸ್ವೀಕಾರ : ಸರ್ವೇಯರ್‌ಗೆ 2 ವರ್ಷ ಸಜೆ ವಿಧಿಸಿದ ನ್ಯಾಯಾಲಯ

ಭೂ ಪರಿವರ್ತನೆ ಮಾಡಿಕೊಡಲು ಲಂಚ ಸ್ವೀಕಾರ : ಸರ್ವೇಯರ್‌ಗೆ 2 ವರ್ಷ ಸಜೆ ವಿಧಿಸಿದ ನ್ಯಾಯಾಲಯ

ಆನೆಗಳ ಹಾವಳಿ ತಪ್ಪಿಸಲು ಅಧಿಕಾರಿಗಳಿಗೆ ಸೂಚನೆ : ಸಚಿವ ಉಮೇಶ್ ಕತ್ತಿ

ಆನೆಗಳ ಹಾವಳಿ ತಪ್ಪಿಸಲು ಅಧಿಕಾರಿಗಳಿಗೆ ಸೂಚನೆ : ಸಚಿವ ಉಮೇಶ್ ಕತ್ತಿ

ಜೇವಕ್ಕೆ ಕುತ್ತು ತಂದ ಅನೈತಿಕ ಸಂಬಂಧ : ವಿವಾಹಿತ ಪ್ರೇಮಿಗಳು ಆತ್ಮಹತ್ಯೆ

ಜೀವಕ್ಕೆ ಕುತ್ತು ತಂದ ಅನೈತಿಕ ಸಂಬಂಧ : ಕೊರಟಗೆರೆಯಲ್ಲಿ ವಿವಾಹಿತ ಪ್ರೇಮಿಗಳಿಬ್ಬರ ಆತ್ಮಹತ್ಯೆ

dr-sudhakar

ಒಮಿಕ್ರಾನ್ ; ಆರೂ ಮಂದಿಯ ಮೇಲೆ ನಿಗಾ ಇಟ್ಟಿದ್ದೇವೆ: ಸಚಿವ ಡಾ.ಸುಧಾಕರ್

ವಿಜಯಪುರದ ಯೋಧ ಅಸ್ಸಾಂನಲ್ಲಿ ಹೃದಯಾಘಾತದಿಂದ ಸಾವು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ವಿಜಯಪುರದ ಯೋಧ ಅಸ್ಸಾಂನಲ್ಲಿ ಹೃದಯಾಘಾತದಿಂದ ಸಾವು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

MUST WATCH

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

ಹೊಸ ಸೇರ್ಪಡೆ

ಚುನಾವಣೆ ಗೆಲ್ಲಲ್ಲು ಮೂರು ಪಕ್ಷಗಳಿಂದ ವಾಮಮಾರ್ಗ: ವಾಟಾಳ್ ನಾಗರಾಜ್

ಚುನಾವಣೆ ಗೆಲ್ಲಲ್ಲು ಮೂರು ಪಕ್ಷಗಳಿಂದ ವಾಮಮಾರ್ಗ: ವಾಟಾಳ್ ನಾಗರಾಜ್

ವಿಜಯಪುರ-ಮಂಗಳೂರು ರೈಲು ಪುನಾರಂಭ : ರೈಲು ಪ್ರಿಯರಲ್ಲಿ ಸಂತಸ

ವಿಜಯಪುರ-ಮಂಗಳೂರು ರೈಲು ಪುನಾರಂಭ : ರೈಲು ಪ್ರಿಯರಲ್ಲಿ ಸಂತಸ

ಬನ್ನಿ, ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಿ ; ಟಿವಿ, ಫ್ರಿಡ್ಜ್ ಗೆಲ್ಲಿ!

ಬನ್ನಿ, ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಿ ; ಟಿವಿ, ಫ್ರಿಡ್ಜ್ ಗೆಲ್ಲಿ!

ಭೂ ಪರಿವರ್ತನೆ ಮಾಡಿಕೊಡಲು ಲಂಚ ಸ್ವೀಕಾರ : ಸರ್ವೇಯರ್‌ಗೆ 2 ವರ್ಷ ಸಜೆ ವಿಧಿಸಿದ ನ್ಯಾಯಾಲಯ

ಭೂ ಪರಿವರ್ತನೆ ಮಾಡಿಕೊಡಲು ಲಂಚ ಸ್ವೀಕಾರ : ಸರ್ವೇಯರ್‌ಗೆ 2 ವರ್ಷ ಸಜೆ ವಿಧಿಸಿದ ನ್ಯಾಯಾಲಯ

ಆನೆಗಳ ಹಾವಳಿ ತಪ್ಪಿಸಲು ಅಧಿಕಾರಿಗಳಿಗೆ ಸೂಚನೆ : ಸಚಿವ ಉಮೇಶ್ ಕತ್ತಿ

ಆನೆಗಳ ಹಾವಳಿ ತಪ್ಪಿಸಲು ಅಧಿಕಾರಿಗಳಿಗೆ ಸೂಚನೆ : ಸಚಿವ ಉಮೇಶ್ ಕತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.