ಸೇನಾ ಹೆಲಿಕಾಪ್ಟರ್ನಲ್ಲಿ ತನ್ನ ಪತ್ನಿಯನ್ನು ಕರೆತಂದ ತಾಲಿಬಾನಿ ಸೈನಿಕ
Team Udayavani, Jul 5, 2022, 7:00 AM IST
ಕಾಬೂಲ್: ತಾಲಿಬಾನಿ ಸೈನಿಕನೊಬ್ಬ ಸೇನಾ ಹೆಲಿಕಾಪ್ಟರ್ನಲ್ಲಿ ತನ್ನ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿರುವ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ.
ತಾಲಿಬಾನ್ನ ಹಕ್ಕಾನಿ ಬ್ರ್ಯಾಂಚ್ನ ಕಮಾಂಡರ್, ಶನಿವಾರ ವಿವಾಹವಾಗಿದ್ದು, ಖೋಸ್ಟ್ ಪ್ರಾಂತ್ಯದಲ್ಲಿರುವ ತನ್ನ ಮನೆಗೆ ಲೊಗಾರ್ ಜಿಲ್ಲೆಯಿಂದ ಪತ್ನಿಯನ್ನು ಕರೆತಂದಿದ್ದಾನೆ.
ಆತ ಯುವತಿಯ ಕುಟುಂಬಕ್ಕೆ 12,00,000 ಅಫ್ಘಾನಿಯನ್ನು ವಧುದಕ್ಷಿಣೆಯಾಗಿ ಕೊಟ್ಟು ಮದುವೆಯಾಗಿದ್ದಾನೆ ಎಂದು ವರದಿ ಮಾಡಲಾಗಿದೆ.
ಹೆಲಿಕಾಪ್ಟರ್ನಲ್ಲಿ ಆತ, ಪತ್ನಿಯೊಂದಿಗೆ ಬಂದಿಳಿಯುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಆದರೆ ತಾಲಿಬಾನ್ ಮಾತ್ರ ಈ ಆರೋಪವನ್ನು ತಳ್ಳಿ ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು