ಅಫ್ಘಾನ್ ತಾಲಿಬಾನ್ ವಶ: ಭಾರತದ ಸ್ಥಿತಿ ಹಿಂದೆ ಹೇಗಿತ್ತು? ಮುಂದೆ ಹೇಗೆ?

Team Udayavani, Aug 16, 2021, 9:20 AM IST

ಅಫ್ಘಾನ್ ತಾಲಿಬಾನ್ ವಶ: ಭಾರತದ ಸ್ಥಿತಿ ಹಿಂದೆ ಹೇಗಿತ್ತು? ಮುಂದೆ ಹೇಗೆ?

ಹೊಸದಿಲ್ಲಿ: ಅಫ್ಘಾನಿಸ್ಥಾನದಲ್ಲೀಗ ವಿಷಮ ಪರಿಸ್ಥಿತಿಯಿದೆ. ಎರಡು ದಶಕಗಳ ಬಳಿಕ ಅಫ್ಘಾನ್ ಮತ್ತೆ ತಾಲಿಬಾನ್ ಉಗ್ರರ ವಶವಾಗಿದೆ. ತಾಲಿಬಾನ್ ಗುಂಪು ಕಾಬೂಲ್ ಗೆ ನುಗ್ಗಿದೆ. ಭಾರತವು ತನ್ನ ರಾಜತಾಂತ್ರಿಕರನ್ನು ವಾಪಾಸ್ ಕರೆಸಿಕೊಂಡಿದೆ.

ಭಾರತ-ಅಫ್ಘಾನಿಸ್ತಾನ ಸ್ನೇಹ ವೃದ್ಧಿಯಾಗಿದ್ದರಿಂದ ಭಾರತಕ್ಕೆ ಅನೇಕ ಅನುಕೂಲಗಳಾಗಿವೆ. ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ತನ್ನ ಸರಕು ಸಾಗಣೆಗಾಗಿ ಪಾಕಿಸ್ತಾನದ ಮೂಲಕವೇ ಇದ್ದ ಭೂಮಾರ್ಗದ ಅವಲಂಬನೆಯನ್ನು ತಪ್ಪಿಸಿದ ಮೋದಿ ಸರ್ಕಾರ, ಇರಾನ್‌ನ ಚಬಾಹರ್‌ ಬಂದರನ್ನು ಅಭಿವೃದ್ಧಿಪಡಿಸಿ, ಭಾರತದಿಂದ ಇರಾನ್‌, ಇರಾನ್‌ನಿಂದ ಅಫ್ಘಾನಿಸ್ತಾನ, ಅಫ್ಘಾನಿಸ್ತಾನದ ಮೂಲಕ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸಾಮಗ್ರಿ ರಫ್ತು ಮಾಡುವ ಹೊಸ ಜಲ ಮತ್ತು ಭೂ ಮಾರ್ಗಗಳನ್ನು ಸೃಷ್ಟಿಸಿಕೊಂಡಿತ್ತು.

ಇದನ್ನೂ ಓದಿ:ಅಫ್ಘಾನಿಸ್ಥಾನದಲ್ಲಿ ನಮ್ಮ ಯುದ್ಧ ಅಂತ್ಯವಾಗಿದೆ, ಶಾಂತಿ ಸಂಬಂಧ ಬಯಸುತ್ತೇವೆ: ತಾಲಿಬಾನ್

ಇನ್ನು, ಅಫ್ಘಾನಿಸ್ತಾನದ ಅಭಿವೃದ್ಧಿಗೆ ಹೇರಳವಾಗಿ ಧನಸಹಾಯ ಮಾಡುವ ಮೂಲಕ ಮುಸ್ಲಿಂ ರಾಷ್ಟ್ರಗಳ ಪ್ರೀತಿಗೂ ಪಾತ್ರವಾಗಿದ್ದ ಭಾರತ, ಕತಾರ್, ಇರಾನ್‌, ಸೌದಿ ಅರೇಬಿಯಾ ರಾಷ್ಟ್ರಗಳ ಜತೆಗಿನ ಸ್ನೇಹವನ್ನು ಗಟ್ಟಿಗೊಳಿಸಿಕೊಂಡಿತ್ತು. ಈಗ, ಅಫ್ಘಾನಿಸ್ತಾನ ತಾಲಿಬಾನಿಗಳ ಹಿಡಿತಕ್ಕೆ ಬಂದಿರುವ ಕಾರಣ, ಈ ಎಲ್ಲಾ ಅನುಕೂಲಗಳು ಬಂದ್‌ ಆಗಲಿವೆ.

ಇನ್ನು, ಭಾರತದ ಅಭಿವೃದ್ಧಿ ಸಹಿಸದ ಪಾಕಿಸ್ತಾನ, ಚೀನಾ ರಾಷ್ಟ್ರಗಳು ಈಗಾಗಲೇ ತಾಲಿಬಾನಿಗಳಿಗೆ ಉಘೇ ಉಘೇ ಎನ್ನುತ್ತಿರುವುದು, ಭಾರತಕ್ಕೆ ಹೊಸ ಸವಾಲಿನ ಸನ್ನಿವೇಶ ಸೃಷ್ಟಿಸಿದೆ. ಪಾಕಿಸ್ತಾನ ಹಾಗೂ ಚೀನಾ ದೇಶಗಳು, ಭಾರತದ ಮೇಲಿರುವ ತಮ್ಮ ದಶಕಗಳ ಸೇಡನ್ನು ಇನ್ನು ಮುಂದೆ ತಾಲಿಬಾನಿಗಳ ಮೂಲಕ ತೀರಿಸಿಕೊಳ್ಳಲಿವೆಯೇ ಎಂಬ ಆತಂಕವೂ ಕಾಲಿಟ್ಟಿದೆ.

ಟಾಪ್ ನ್ಯೂಸ್

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

arrested

ಶ್ರೀನಗರ : ಐವರು ಹೈಬ್ರಿಡ್‌ ಉಗ್ರರ ಬಂಧನ

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ನವೋಮಿ ಒಸಾಕಾ ಪತನ

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌

ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fdsfsfdsf

ಬುದ್ಧನ ಮಾರ್ಗ ಅನುಸರಿಸುವ ಅವಶ್ಯಕತೆಯಿದೆ : ಜಪಾನ್ ನಲ್ಲಿ ಪ್ರಧಾನಿ ಮೋದಿ

ಆರ್ಥಿಕ ಸುಧಾರಣೆ ಅಬಾಧಿತ;ದಾವೋಸ್‌ ವಿಶ್ವ ಆರ್ಥಿಕ ಶೃಂಗದಲ್ಲಿ ನೀತಿ ಆಯೋಗದ ಸಿಇಒ ಪ್ರತಿಪಾದನೆ

ಆರ್ಥಿಕ ಸುಧಾರಣೆ ಅಬಾಧಿತ;ದಾವೋಸ್‌ ವಿಶ್ವ ಆರ್ಥಿಕ ಶೃಂಗದಲ್ಲಿ ನೀತಿ ಆಯೋಗದ ಸಿಇಒ ಪ್ರತಿಪಾದನೆ

ಪಾಕಿಸ್ತಾನ: ಇಂಧನ ಉಳಿಸಲು ಕೆಲಸದ ದಿನಕ್ಕೆ ಕತ್ತರಿ!

ಪಾಕಿಸ್ತಾನ: ಇಂಧನ ಉಳಿಸಲು ಕೆಲಸದ ದಿನಕ್ಕೆ ಕತ್ತರಿ!

1-dfdfdsf

ಉಕ್ರೇನ್ ನಲ್ಲಿ ರಷ್ಯಾದ ಟ್ಯಾಂಕ್ ಕಮಾಂಡರ್‌ಗೆ ಜೀವಾವಧಿ ಶಿಕ್ಷೆ

ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ

ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ

MUST WATCH

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

ಹೊಸ ಸೇರ್ಪಡೆ

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

arrested

ಶ್ರೀನಗರ : ಐವರು ಹೈಬ್ರಿಡ್‌ ಉಗ್ರರ ಬಂಧನ

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

ವನಿತೆಯರ 100 ಮೀ. ಹರ್ಡಲ್‌: ಜ್ಯೋತಿ ರಾಷ್ಟ್ರೀಯ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.