Udayavni Special

ವೈರಲ್ ವೀಡಿಯೋ | ಹಿಜಾಬ್ ಇಲ್ಲದ ಮಹಿಳೆ, ಕತ್ತರಿಸಿದ ಕಲ್ಲಂಗಡಿ ಹಣ್ಣಿನಂತೆ : ತಾಲಿಬಾನ್ ಉಗ್ರ

Team Udayavani, Sep 8, 2021, 2:14 PM IST

Taliban member compares women without Hijab with ‘sliced melon’, Twitter schools him

ಪ್ರಾತಿನಿಧಿಕ ಚಿತ್ರ

ಕಾಬೂಲ್ : ಅಫ್ಗಾನಿಸ್ತಾನವನ್ನು ವಶಪಡಿಸಿಕೊಂಡು ಕೆಲವೇ ಕೆಲವು ದಿನಗಳಲ್ಲಿ ತನ್ನ ಸರ್ಕಾರ ರಚನೆ ಮಾಡಿರುವ ತಾಲಿಬಾನ್ ಉಗ್ರ ಪಡೆ, ಈಗ ತನ್ನ ಶರಿಯಾ ನಿಯಮಾವಳಿಗಳನ್ನು ದೇಶದಲ್ಲಿ ಹೇರುವುದಕ್ಕೆ ಮುಂದಾಗುತ್ತಿದೆ.

ಇತ್ತೀಚೆಗೆ ಅಲ್ಲಿನ ಒಂದು ಸ್ಥಳಿಯ ಮಾಧ್ಯಮದ ಸಂದರ್ಶನವೋಂದರಲ್ಲಿ ಭಾಗಿಯಾಗಿ ಮಾತನಾಡಿದ ತಾಲಿಬಾನ್ ಉಗ್ರ ಪಡೆಯ ಪ್ರಮುಖ ಮುಖಂಡರು, ಹಿಜಾಬ್ ಇಲ್ಲದ ಮಹಿಳೆಯರನ್ನು ಕತ್ತರಿಸಿದ ಕಲ್ಲಂಗಡಿ ಇದ್ದ ಹಾಗೆ ಎಂದು ಹೇಳಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳ ದೈತ್ಯ ಟ್ವೀಟರ್  ನಲ್ಲಿ ಈ ವೀಡಿಯೋ ವೈರಲ್ ಆಗಿದ್ದು, ತಾಲಿಬಾನ್ ಉಗ್ರರ ವಿವಾದಾತ್ಮಕ ಹೇಳಿಕೆಗೆ ಟ್ವೀಟರ್ ಬಳಕೆದಾರರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ :  ಸಾರ್ವಜನಿಕ ಗಣೇಶೋತ್ಸವ ಆಚರಣೆ, ಮೆರವಣಿಗೆಗೆ ಅವಕಾಶ ಇಲ್ಲ: ದೆಹಲಿ ಸರ್ಕಾರ

ಸಂದರ್ಶನದಲ್ಲಿ ತಾಲಿಬಾನ್ ಉಗ್ರ ಪಡೆಯ ಮುಖಂಡನೊಬ್ಬ, ಹಿಜಾಬ್ ಇಲ್ಲದ ಮಹಿಳೆಯರು ಕತ್ತರಿಸಿದ ಕಲ್ಲಂಗಡಿ ಹಣ್ಣಿನಂತೆ. ನೀವು ಇಡಿಯ ಕಲ್ಲಂಗಡಿ ಹಣ್ಣನ್ನು ಖರೀದಿಸುವಿರೋ ಅಥವಾ ಕತ್ತರಿಸಿದ ಕಲ್ಲಂಗಡಿ ಹಣ್ಣನ್ನು ಖರೀದಿಸುವಿರೋ ಎಂದು ಪ್ರಶ್ನಿಸಿದ್ದು, ವೈರಲ್ ಆದ ವೀಡಿಯೋ ದಲ್ಲಿ ದಾಖಲಾಗಿದೆ.

ಇನ್ನು, ನಿನ್ನೆ (ಸಪ್ಟೆಂಬರ್ 7) ತಾಲಿಬಾನ್ ಉಗ್ರ ಪಡೆ ತನ್ನ ಸರ್ಕಾರವನ್ನು ರಚಿಸಿದ್ದು, ಶರಿಯಾ ಕಾನೂನನ್ನು ಅಫ್ಗಾನಿಸ್ತಾನದಲ್ಲಿ ಜಾರಿಗೆ ತಂದಿದೆ. ವಿಶ್ವ ಸಂಸ್ಥೆಯ ಭಯೋತ್ಪಾದಕ ಪಟ್ಟಿಯಲ್ಲಿರುವ ತಾಲಿಬಾನ್‌ ನಾಯಕ ಮೊಹಮ್ಮದ್‌ ಹಸನ್‌ ಅಖುಂದ್‌ ಹೊಸ ಪ್ರಧಾನಿ ಯಾಗಿದ್ದಾನೆ. ಅಬ್ದುಲ್‌ ಘನಿ ಬರಾದರ್‌ ಉಪ ಪ್ರಧಾನಿಯಾದರೆ, ಜಾಗತಿಕ ಉಗ್ರ ಸಿರಾಜುದ್ದೀನ್‌ ಹಖಾನಿಯನ್ನು ಆಂತರಿಕ ಸಚಿವ(ಗೃಹ ಸಚಿವ) ಎಂದು ಘೋಷಿಸಲಾಗಿದೆ.

ದೋಹಾ ಟೀಂ ಮತ್ತು ಹಖಾನಿ ತಂಡದ ಸಮ್ಮಿಶ್ರಣದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಇದು ಮಧ್ಯಂತರ ಸರ್ಕಾರವೆಂದು ತಾಲಿಬಾನ್‌ ಹೇಳಿಕೊಂಡಿದೆ. ಮುಲ್ಲಾ ಒಮರ್‌ ನ ಪುತ್ರ ಮುಲ್ಲಾ ಮೊಹಮ್ಮದ್‌ ಯಾಕೂಬ್‌ ರಕ್ಷಣೆ, ಹಿದಾಯಿ ತುಲ್ಲಾ ಬದ್ರಿ ಹಣಕಾಸು, ಆಮೀರ್‌ ಖಾನ್‌ ಮುತ್ತಾ ಖೀ ವಿದೇಶಾಂಗ, ಶೇರ್‌ ಅಬ್ಟಾಸ್‌ ಸ್ಟಾನಿಕ್‌ ಝೈ ಉಪ ವಿದೇಶಾಂಗ ಸಚಿವ, ಅಬ್ದುಲ್‌ ಹಕೀಮ್‌ ಕಾನೂನು ಸಚಿವ, ಕೈರುಲ್ಲಾಹ್‌ ಖೈರುಕ್ವಾ ಮಾಹಿತಿ ಸಚಿವ, ಜಬೀಯುಲ್ಲಾಹ್‌ ಮುಜಾಹಿದ್‌ ಉಪ ಮಾಹಿತಿ ಸಚಿವನಾಗಿದ್ದಾನೆ.

ಸದ್ಯ ಈ ಹೆಸರುಗಳನ್ನು ಪ್ರಕಟಿಸಲಾಗಿದ್ದು, ಉಳಿದ ಸಚಿವರ ಹೆಸರುಗಳನ್ನು ಮುಂದೆ ಪ್ರಕಟಿಸಲಾಗುತ್ತದೆ ಎಂದು ತಾಲಿಬಾನ್ ಉಗ್ರ ಪಡೆಯ ವಕ್ತಾರ ಜಬೀವುಲ್ಲಾಹ್‌ ಮುಜಾಹಿದ್‌ ಹೇಳಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಗಾಂಜಾ ನಶೆಯಲ್ಲಿ ಮಚ್ಚು, ಲಾಂಗು ಝಳಪಿಸಿ ಪೊಲೀಸರ ಅತಿಥಿಗಳಾದ ಯುವಕರು

ಟಾಪ್ ನ್ಯೂಸ್

RAILWAY

ಕ್ಯಾಶ್‌ಲೆಸ್‌ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ

captain

ಅಮರೀಂದರ್ ಸಿಂಗ್ ಬಿಜೆಪಿಯೊಂದಿಗೆ ಸೇರಿ ಕಾಗೆ ತಿನ್ನಲಿ : ಕಾಂಗ್ರೆಸ್ ಆಕ್ರೋಶ

ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ

ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

ಪಂಚಭಾಷಾ ಹಿರಿಯ ನಟಿ ಲಕ್ಷ್ಮೀ ಕೊಲ್ಲೂರು ಕ್ಷೇತ್ರ ಭೇಟಿ

ಪಂಚಭಾಷಾ ಹಿರಿಯ ನಟಿ ಲಕ್ಷ್ಮೀ ಕೊಲ್ಲೂರು ಕ್ಷೇತ್ರ ಭೇಟಿ

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

FB name change

ಫೇಸ್ ಬುಕ್ ಕುರಿತು ಪ್ರಮುಖ ನಿರ್ಧಾರ ಪ್ರಕಟಿಸಿದ ಜೂಕರ್‌ಬರ್ಗ್‌..!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ಭಾರತೀಯ ರೆಸ್ಟೋರೆಂಟ್‌ ಮೇಲೆ ದಾಳಿ ಕೇಸ್‌ ಎಫ್ ಬಿಐಗೆ

ಭಾರತೀಯ ರೆಸ್ಟೋರೆಂಟ್‌ ಮೇಲೆ ದಾಳಿ ಕೇಸ್‌ ಎಫ್ ಬಿಐಗೆ

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

ಪಿಎನ್‌ಬಿ ಹಗರಣದ ಪ್ರಮುಖ ಆರೋಪಿ ದೇಶಭ್ರಷ್ಟ ನೀರವ್‌ ಮೋದಿಗೆ ಮತ್ತೆ ನಿರಾಶೆ

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

RAILWAY

ಕ್ಯಾಶ್‌ಲೆಸ್‌ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ

captain

ಅಮರೀಂದರ್ ಸಿಂಗ್ ಬಿಜೆಪಿಯೊಂದಿಗೆ ಸೇರಿ ಕಾಗೆ ತಿನ್ನಲಿ : ಕಾಂಗ್ರೆಸ್ ಆಕ್ರೋಶ

soraba news

ಸೊರಬ: ಸಂಭ್ರಮದ ಸೀಗೆ ಹುಣ್ಣಿಮೆ ಆಚರಣೆ

ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ

ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

ಸುಭಾಸನಗರದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಕಾರಂಜಿಯಂತೆ ಚಿಮ್ಮಿದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.