ಕಾಬೂಲ್ ಗೇಟ್ ವರೆಗೆ ಬಂದ ಉಗ್ರರು: ಸದ್ಯದಲ್ಲೇ ತಾಲಿಬಾನ್ ಗೆ ಅಫ್ಘಾನ್ ಅಧಿಕಾರ!

Team Udayavani, Aug 14, 2021, 8:35 AM IST

kabul

ಕಾಬೂಲ್: ಕಳೆದ ಕೆಲವು ದಿನಗಳಿಂದ ಅಫ್ಘಾನಿಸ್ಥಾನದಲ್ಲಿ ಹಿಂಸಾಚಾರ ನಡೆಸುತ್ತಿರುವ ತಾಲಿಬಾನ್ ಉಗ್ರರು ಅಲ್ಲಿ ಆಡಳಿತ ನಡೆಸುವ ದಿನಗಳು ಹತ್ತಿರವಾಗುತ್ತಿದೆ. ಅಫ್ಘಾನ್ ರಾಜಧಾನಿ ಕಾಬೂಲ್ ನಿಂದ ಕೇವಲ 50 ಕಿ.ಮೀ ದೂರದಲ್ಲಿ ತಾಲಿಬಾನ್ ಉಗ್ರರಿದ್ದು, ಕಾಬೂಲ್ ಕೂಡಾ ಉಗ್ರರ ವಶವಾಗುವ ಆತಂಕ ಎದುರಾಗಿದೆ.

ಇದರ ನಡುವೆ ಅಫ್ಘಾನಿಸ್ತಾನದಲ್ಲೇ ಬಾಕಿ ಉಳಿದಿರುವ ತನ್ನ ಸಿಬ್ಬಂದಿಯನ್ನು ವಾಪಸ್‌ ಕರೆಸಿಕೊಳ್ಳುವ ಸಲುವಾಗಿ ಅಮೆರಿಕ ಮೂರು ಸಾವಿರ ಯೋಧರನ್ನು ಕಳುಹಿಸಿದೆ. ಅತಿ ಶೀಘ್ರದಲ್ಲೇ ಇವರನ್ನು ಅಮೆರಿಕಕ್ಕೆ ವಾಪಸ್‌ ಕರೆಸಿಕೊಳ್ಳಲಿದೆ. ಹಾಗೆಯೇ, ಜರ್ಮನಿ, ಫ್ರಾನ್ಸ್‌, ನಾರ್ವೆ, ಡೆನ್ಮಾರ್ಕ್‌, ನೆದರ್‌ಲ್ಯಾಂಡ್‌ ದೇಶಗಳು ತಮ್ಮ ರಾಯಭಾರ ಕಚೇರಿಗಳನ್ನು ಮುಚ್ಚಿ ಸಿಬ್ಬಂದಿಯನ್ನು ಸ್ವದೇಶಕ್ಕೆಕರೆಸಿಕೊಳ್ಳುತ್ತಿವೆ.

ಇದನ್ನೂ ಓದಿ:ಸ್ವಾತಂತ್ರ್ಯ ಹೋರಾಟದ ಕಹಳೆಗೆ ಶಿಕ್ಷಣ ತೊರೆದು ಚಳವಳಿಗೆ ಧುಮುಕಿದ ಹಿರಿಯಡಕ ರಾಮರಾಯ ಮಲ್ಯ

ಕಾಬೂಲ್‌ ನಗರದ ಸ್ಥಿತಿ ಬದಲಾಗುತ್ತಿದೆ. ಪೊಲೀಸ್‌ ಠಾಣೆಗಳು ಖಾಲಿಯಾಗುತ್ತಿವೆ. ಆದರೆ, ಉಗ್ರರು ಕಾಬೂಲ್‌ಗೆ ಬಂದರೂ, ಅಧ್ಯಕ್ಷರ ಅರಮನೆ ಸೇರಿದಂತೆ ಸರ್ಕಾರದ ಯಾವುದೇ ಕಚೇರಿಗಳ ಮೇಲೆ ದಾಳಿ ಮಾಡುವುದಿಲ್ಲ. ಈಗಾಗಲೇ ಕತಾರ್‌ನಲ್ಲಿ ಆಗಿರುವ ಒಪ್ಪಂದದಂತೆ ಉಗ್ರರು, ಶಾಂತಿಯುತವಾಗಿಯೇ ಅಧಿಕಾರ ಪಡೆಯಬೇಕಾಗುತ್ತದೆ. ಕಳೆದ ಎಂಟು ದಿನಗಳಿಂದಲೂ ತಾಲಿಬಾನ್‌ ಉಗ್ರರು, ದೇಶದ ಒಂದೊಂದೇ ಪ್ರಾಂತ್ಯಗಳನ್ನು ತಮ್ಮ ಕೈವಶ ಮಾಡಿಕೊಂಡು ಬರುತ್ತಿದ್ದಾರೆ. ಸರ್ಕಾರವೂ ನಿಧಾನಕ್ಕೆ ತನ್ನ ಹಿಡಿತಕಳೆದುಕೊಳ್ಳುತ್ತಿದೆ.

ಅಫ್ಘಾನ್ ಅಧ್ಯಕ್ಷರ ರಾಜೀನಾಮೆ?: ತಾಲಿಬಾನ್‌ ಉಗ್ರರ ಕೈ ಮೇಲಾಗುತ್ತಿದ್ದಂತೆ ಅಲ್ಲಿನ ಸರ್ಕಾರ ಮತ್ತು ಉಗ್ರರ ನಡುವೆ ಒಪ್ಪಂದ ಏರ್ಪಡುವ ಸಾಧ್ಯತೆಗಳು ಹೆಚ್ಚಾಗಿವೆ. ಅಧ್ಯಕ್ಷ ಅಶ್ರಫ್ ಘನಿ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಶೀಘ್ರದಲ್ಲೇ ದೇಶವನ್ನುದ್ದೇಶಿಸಿ ಅವರು ಮಾತನಾಡಲಿದ್ದು, ಬಳಿಕ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆಯಾಗಲಿದೆ

ಟಾಪ್ ನ್ಯೂಸ್

ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ

ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ

28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ

28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ

ರಾಜ್ಯಸಭೆ, ಪರಿಷತ್‌ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ

ರಾಜ್ಯಸಭೆ, ಪರಿಷತ್‌ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ

ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ

ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ

ಇಂದು, ನಾಳೆ ಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ

ಇಂದು, ನಾಳೆ ಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ

ಜಿ.ಪಂ., ತಾ.ಪಂ. ಚುನಾವಣೆ ಶೀಘ್ರ ನಡೆಸಲಿ: ಸಲೀಂ ಅಹ್ಮದ್‌

ಜಿ.ಪಂ., ತಾ.ಪಂ. ಚುನಾವಣೆ ಶೀಘ್ರ ನಡೆಸಲಿ: ಸಲೀಂ ಅಹ್ಮದ್‌

ಅಡಿಕೆ ಎಲೆ ಹಳದಿ ರೋಗ: ಸರಕಾರದ ನಿರ್ಲಕ್ಷ್ಯ: ಹರಿಪ್ರಸಾದ್‌

ಅಡಿಕೆ ಎಲೆ ಹಳದಿ ರೋಗ: ಸರಕಾರದ ನಿರ್ಲಕ್ಷ್ಯ: ಹರಿಪ್ರಸಾದ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಿ ಮೋದಿಯನ್ನು ಹೊಗಳಿದ ಬಾಲಿವುಡ್‌ ನಟ ಆರ್‌.ಮಾಧವನ್‌

ಕೇನ್ಸ್‌ ಚಲನಚಿತ್ರೋತ್ಸವ’ದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿದ ಬಾಲಿವುಡ್‌ ನಟ ಆರ್‌.ಮಾಧವನ್‌

ಗುಜರಾತ್‌ನಲ್ಲಿ ಎನ್‌ಡಿಬಿ ಪ್ರಾಂತೀಯ ಕಚೇರಿ

ಗುಜರಾತ್‌ನಲ್ಲಿ ಎನ್‌ಡಿಬಿ ಪ್ರಾಂತೀಯ ಕಚೇರಿ

thumb 6

ಎಲ್ಲಾದರು ಇರು…ಕೆನಡಾ ಸಂಸತ್ ನಲ್ಲಿ ಕನ್ನಡ ಕಲರವ; ವಿಡಿಯೋ ವೈರಲ್

ಅಮೆರಿಕಕ್ಕೆ ಈಗ ಮಂಕಿಪಾಕ್ಸ್‌ ಭೀತಿ: ಭಾರತದಲ್ಲಿ ಹೇಗಿದೆ ಪರಿಸ್ಥಿತಿ?

ಅಮೆರಿಕಕ್ಕೆ ಈಗ ಮಂಕಿಪಾಕ್ಸ್‌ ಭೀತಿ: ಭಾರತದಲ್ಲಿ ಹೇಗಿದೆ ಪರಿಸ್ಥಿತಿ?

thumb 2

ಮುಖ ಮುಚ್ಚಿ ವಾರ್ತೆ ಓದಿ: ತಾಲಿಬಾನ್‌ ಆಡಳಿತ ಹೊಸ ಫ‌ರ್ಮಾನು

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ

ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ

28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ

28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ

ರಾಜ್ಯಸಭೆ, ಪರಿಷತ್‌ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ

ರಾಜ್ಯಸಭೆ, ಪರಿಷತ್‌ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ

ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ

ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ

ಇಂದು, ನಾಳೆ ಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ

ಇಂದು, ನಾಳೆ ಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.