ಅಫ್ಘಾನ್ ಸೇನಾ ನೆಲೆಗೆ ಉಗ್ರರ ದಾಳಿ;10ಕ್ಕೂ ಹೆಚ್ಚು ಸೈನಿಕರ ಹತ್ಯೆ
Team Udayavani, Aug 14, 2018, 3:47 PM IST
ಕಾಬೂಲ್: ಉತ್ತರ ಅಫ್ಘಾನಿಸ್ಥಾನದ ಸೇನಾ ನೆಲೆಯೊಂದರ ಮೇಲೆ ತಾಲಿಬಾನ್ ಉಗ್ರರು ದಾಳಿ ನಡೆಸಿದ್ದು 10 ಕ್ಕೂ ಹೆಚ್ಚು ಸೈನಿಕರನ್ನು ಹತ್ಯೆಗೈದಿದ್ದಾರೆ.
2 ದಿನಗಳ ಹಿಂದೆ ಉಗ್ರರು ಚನಹಿಯಾ ಸೇನಾ ನೆಲೆಗೆ ನುಗ್ಗಿದ್ದು ಇನ್ನೂ ಉಗ್ರರು ಹಿಡಿತ ಸಾಧಿಸಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಕೆಲ ಅಧಿಕಾರಿಗಳು ಉಗ್ರರು 40 ಮಂದಿ ಸೈನಿಕರನ್ನು ಒತ್ತೆಯಾಳುಗಳನ್ನಾಗಿ ಇರಿಸಿದ್ದು, ಈಗಾಗಲೇ 30 ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಹೇಳಿದ್ದಾರೆ.
ಆ ಪ್ರಾಂತ್ಯದಲ್ಲಿ ತಾಲಿಬಾನ್ ವಾರದಿಂದ ಭಾರಿ ಅಟ್ಟಹಾಸ ಮೆರೆಯುತ್ತಿದ್ದು ನೂರಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೀಚ್ನಲ್ಲಿ ಮಹಿಳೆಗೆ ಮಾರಕವಾದ ಛತ್ರಿ: ವಾರ್ಷಿಕವಾಗಿ 3 ಸಾವಿರ ಜನರಿಗೆ ಗಾಯ
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ವಿರುದ್ಧ ಮಹಿಳೆಯರ ಆಕ್ರೋಶ, ಪ್ರತಿಭಟನೆ
ದಿ ಸಟಾನಿಕ್ ವರ್ಸಸ್ ವಿವಾದ…33 ವರ್ಷದ ಹಿಂದೆ ರಶ್ದಿ ಹತ್ಯೆಗೆ ಫತ್ವಾ ಹೊರಡಿಸಲಾಗಿತ್ತು!
ವೇದಿಕೆ ಮೇಲೆ ಲೇಖಕ ಸಲ್ಮಾನ್ ರಶ್ದಿ ಮೇಲೆ ಚಾಕು ಇರಿತ : ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ
ಟಾಲ್ಕಮ್ ಆಧಾರಿತ ಪೌಡರ್ ಮಾರಾಟ ಸ್ಥಗಿತಕ್ಕೆ ಜೆ ಆ್ಯಂಡ್ ಜೆ ನಿರ್ಧಾರ
MUST WATCH
ಹೊಸ ಸೇರ್ಪಡೆ
“ಸಂವಿಧಾನದ ಮೌಲ್ಯಗಳು ಜೀವನದ ಮೌಲ್ಯಗಳಾಗಲಿ”
ದೆಹಲಿಯಲ್ಲಿ ಮಂಕಿಪಾಕ್ಸ್ 5ನೇ ಪ್ರಕರಣ ಪತ್ತೆ; ಭಾರತದಲ್ಲಿನ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆ
ಚಿಂತಾಕಿ ಗ್ರಾಮದಲ್ಲಿ ಮಾಜಿ ಸೈನಿಕರ ಮೆರವಣಿಗೆ
ಸ್ವಾತಂತ್ರ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಚಿತ್ರ ಹಾಕಿದ್ದಕ್ಕೆ ಎಸ್ ಡಿಪಿಐ ಆಕ್ರೋಶ
ಪ್ರೇಮ ಪ್ರಕರಣ; ತಿರುಗಲು ಬಂದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಚೂರಿ ಇರಿತ: ಆರೋಪಿ ವಶಕ್ಕೆ