ಶವದೊಂದಿಗೇ ಪೊಲೀಸ್ ಠಾಣೆಗೆ ತೆರಳಿದ ಟೆಕ್ಕಿ
Team Udayavani, Oct 17, 2019, 4:42 AM IST
ಸ್ಯಾನ್ಫ್ರಾನ್ಸಿಸ್ಕೊ: ತಾನು ಕೊಲೆ ಮಾಡಿರುವ ವ್ಯಕ್ತಿಯ ಮೃತದೇಹದೊಂದಿಗೆ ಪೊಲೀಸ್ ಠಾಣೆಗೆ ತೆರಳಿದ್ದಲ್ಲದೆ, ತಾನು ಮಾಡಿರುವ 4 ಕೊಲೆಗಳ ಬಗ್ಗೆ ಮಾಹಿತಿ ನೀಡಿರುವ 53 ವರ್ಷ ವಯಸ್ಸಿನ ಭಾರತೀಯ ಮೂಲದ ಐಟಿ ಉದ್ಯೋಗಿ ಶಂಕರ್ ನಾಗಪ್ಪ ಹುನಗೋಡು ಅವನನ್ನು ಅಮೆರಿಕ ದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಹುನಗೋಡು, 350 ಕಿ.ಮೀ. ಕಾರಿನಲ್ಲಿ ಕ್ರಮಿಸಿ ಕ್ಯಾಲಿಫೋರ್ನಿಯಾದ ಮೌಂಟ್ ಶಸ್ತ ಪೊಲೀಸ್ ಠಾಣೆಗೆ ತೆರಳಿ, ತಾನು ತನ್ನ ಅಪಾರ್ಟ್ಮೆಂಟ್ನಲ್ಲಿ 4 ಕೊಲೆಗಳನ್ನು ಮಾಡಿದ್ದು, ತನ್ನ ಕಾರಿನಲ್ಲಿ ಮೃತದೇಹ ವೊಂದನ್ನು ತಂದಿರುವುದಾಗಿ ಪೊಲೀಸರಿಗೆ ಹೇಳಿದ್ದಾನೆ.
ಆರೋಪಿ ಶಂಕರ್ರನ್ನು ವಶಕ್ಕೆ ತೆಗೆದುಕೊಂಡು ಆತನ ಅಪಾರ್ಟ್ಮೆಂಟನ್ನು ಪರಿಶೀಲಿಸಲಾಗಿದೆ. ಅಲ್ಲಿ ಇಬ್ಬರು ವಯಸ್ಕರು ಮತ್ತು ಮಕ್ಕಳ ಮೃತದೇಹ ಪತ್ತೆಯಾಗಿದೆ. ಇದು ಶಂಕರ್ನ ಕುಟುಂಬ ಸದಸ್ಯರದ್ದೇ ಇರಬಹುದು ಎಂಬ ಶಂಕೆ ಯಿದ್ದು, ಅವರ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
Airstrike; ಅಫ್ಘಾನಿಸ್ಥಾನದಲ್ಲಿ ಪಾಕ್ನಿಂದ ವೈಮಾನಿಕ ದಾಳಿ: 8 ಸಾವು
Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!
America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು
Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್