ಪಾಕಿಸ್ಥಾನದಲ್ಲಿ ದೇವಸ್ಥಾನ ಧ್ವಂಸ
Team Udayavani, Jan 28, 2020, 2:28 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಕರಾಚಿ: ಪಾಕಿಸ್ಥಾನದ ಸಿಂಧ್ ಪ್ರಾಂತ್ಯದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು ದೇವಸ್ಥಾನವೊಂದನ್ನು ಧ್ವಂಸಗೊಳಿಸಿದ್ದಾರೆ.
ಛಾಛ್ರೋ ಗ್ರಾಮದ ಮಾತಾ ದೇವಲ್ ಭಿತ್ತಾನಿ ದೇವಾಲಯ ಧ್ವಂಸಗೊಂಡಿದ್ದು, ಪೊಲೀಸರು ದುಷ್ಕರ್ಮಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಅವರ ಪತ್ತೆಗೆ ಸ್ಥಳೀಯರ ಸಹಾಯ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ