ಟ್ರಂಪ್‌ ನಿರ್ಧಾರಕ್ಕೆ ಪಾಕ್‌ ಗಲಿಬಿಲಿ


Team Udayavani, Jan 3, 2018, 8:35 AM IST

03-5.jpg

ಇಸ್ಲಾಮಾಬಾದ್‌: ಉಗ್ರ ನಿಗ್ರಹದಲ್ಲಿ ವಿಫ‌ಲವಾಗಿದ್ದನ್ನು ಗಂಭೀರವಾಗಿ ಪರಿಗಣಿಸಿ ಪಾಕ್‌ಗೆ ನೀಡಬೇಕಾಗಿದ್ದ 255 ದಶಲಕ್ಷ ಡಾಲರ್‌ ನೆರವನ್ನು ಅಮೆರಿಕ ಸ್ಥಗಿತಗೊಳಿಸಿರುವುದು ಪಾಕಿಸ್ತಾನದ ನಿದ್ದೆಗೆಡಿಸಿದೆ. ಈ ಬೆಳವಣಿಗೆಯಿಂದ ವಿಲವಿಲನೆ ಒದ್ದಾಡುತ್ತಿರುವ ಪಾಕ್‌, ನಮ್ಮ ವಿರುದ್ಧ ಏಕೆ ಇಂತಹ ಕ್ರಮ ಕೈಗೊಂಡಿದ್ದೀರಿ ಎಂದು ಅಮೆರಿಕವನ್ನು ಪ್ರಶ್ನಿಸತೊಡಗಿದೆ. ಇನ್ನೊಂದೆಡೆ, ಚೀನಾ ಕೂಡ ಪಾಕ್‌ ಬೆನ್ನಿಗೆ ನಿಂತಿದ್ದು, ಉಗ್ರರ ನಿರ್ಮೂಲನೆಗಾಗಿ ಪಾಕಿಸ್ತಾನವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಅದನ್ನು ವಿಶ್ವ ಸಮುದಾಯ ಪರಿಗಣಿಸಬೇಕು ಎಂದು ಹೇಳಿದೆ. 

ಪಾಕಿಸ್ತಾನವೊಂದು ಸುಳ್ಳುಗಳನ್ನೇ ಹೇಳುವ ರಾಷ್ಟ್ರ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ ಅವರು ಘೋಷಿಸಿದ್ದು, ಅದರ ನಂತರ ಆರ್ಥಿಕ ನೆರವನ್ನು ತಡೆಹಿಡಿದಿದ್ದು ಪಾಕಿಸ್ತಾನಕ್ಕೆ ದೊಡ್ಡ ಆಘಾತವನ್ನೇ ನೀಡಿದೆ. ಹೀಗಾಗಿ, ಈ ಬೆಳವಣಿಗೆಯ ಬೆನ್ನಲ್ಲೇ ಪಾಕ್‌ನಲ್ಲಿರುವ ಅಮೆರಿಕ ರಾಯಭಾರಿ ಡೇವಿಂಡ್‌ ಹೇಲ್‌ ಅವರನ್ನು ಕರೆಸಿಕೊಂಡು, ಅಮೆರಿಕದ ನಿರ್ಧಾರ ಕುರಿತು ವಿವರಣೆಯನ್ನು ಕೇಳಿದೆ. ಆದರೆ, ಇದಕ್ಕೆ ಅಮೆರಿಕದ ರಾಯಭಾರಿ ಯಾವ ರೀತಿ ಪ್ರತಿಕ್ರಿಯಿಸಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿಲ್ಲ. ಆದರೆ, ಮಾತುಕತೆ ನಡೆದಿರುವುದನ್ನು ಸ್ವತಃ ಅಮೆರಿಕವೇ ಸ್ಪಷ್ಟಪಡಿಸಿದೆ.

ಇನ್ನೊಂದೆಡೆ, ಪಾಕಿಸ್ತಾನದ ಮಿತ್ರರಾಷ್ಟ್ರವಾಗಿರುವ ಚೀನಾ ಕೂಡ ಈ ಬೆಳವಣಿಗೆಯಿಂದ ಗಲಿಬಿಲಿಗೊಂಡಿದೆ. ಮಂಗಳವಾರ ಪಾಕ್‌ ಅನ್ನು ಸಮರ್ಥಿಸಿಕೊಂಡ ಚೀನಾ, ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪಾಕಿಸ್ತಾನವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜತೆಗೆ, ಹಲವು ತ್ಯಾಗಗಳನ್ನೂ ಮಾಡಿದೆ. ಇದನ್ನು ವಿಶ್ವ ಸಮುದಾಯವನ್ನು ಪರಿಗಣಿಸಬೇಕು ಎಂದು ಹೇಳಿದೆ.

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.