ಟೆಸ್ಲಾ ಸಂಸ್ಥೆಯಿಂದ ಶೇ. 10 ಸಿಬ್ಬಂದಿಯನ್ನು ತೆಗೆದುಹಾಕಲು ನಿರ್ಧಾರ
Team Udayavani, Jun 3, 2022, 8:15 PM IST
ವಾಷಿಂಗ್ಟನ್: ಟೆಸ್ಲಾ ಸಂಸ್ಥೆಯ ಮಾಲೀಕ ಎಲಾನ್ ಮಸ್ಕ್ ತನ್ನ ಸಂಸ್ಥೆಯಿಂದ ಒಂದಿಷ್ಟು ಸಿಬ್ಬಂದಿಯನ್ನು ತೆಗೆದುಹಾಕಲು ನಿರ್ಧರಿಸಿದ್ದಾರೆ.
ಜೊತೆಗೆ, ಕಂಪನಿಗೆ ಸದ್ಯಕ್ಕೆ ಯಾವುದೇ ನೇಮಕಾತಿ ನಡೆಯಕೂಡದು, ಈಗಾಗಲೇ ಅಂತಿಮ ಹಂತದಲ್ಲಿರುವ ನೇಮಕಾತಿ ಪ್ರಕ್ರಿಯೆಗಳನ್ನು ಕೂಡಲೇ ನಿಲ್ಲಿಸಿ ಎಂದು ಅವರು ಸಂಸ್ಥೆಯ ಅಧಿಕಾರಿಗಳಿಗೆ ಮೇಲ್ ಮಾಡಿದ್ದಾರೆ ಎಂದು ವರದಿ ಮಾಡಿದೆ.
ಟೆಸ್ಲಾ ಸಂಸ್ಥೆಯು ವಿಶ್ವಾದ್ಯಂತ ಸುಮಾರು 1 ಲಕ್ಷ ಸಿಬ್ಬಂದಿ ಹೊಂದಿದೆ. ಇದೀಗ ಅದರಲ್ಲಿ ಶೇ. 10 ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಲು ಮಸ್ಕ್ ಯೋಜನೆ ರೂಪಿಸಿಕೊಂಡಿದ್ದಾರೆ ಎನ್ನಲಾಗಿದೆ.
ಸದ್ಯದ ಆರ್ಥಿಕತೆಯ ಬಗ್ಗೆ ತಮಗೆ ಅತಿ ಕೆಟ್ಟ ಭಾವನೆಯಿರುವುದಾಗಿಯೂ ಮಸ್ಕ್ ಹೇಳಿಕೊಂಡಿದ್ದಾರೆ. ನೇಮಕಾತಿ ಸ್ಥಗಿತದ ಬಗ್ಗೆ ಮಸ್ಕ್ ಅವರಿಂದ ಸಂದೇಶ ಬರುವ ವೇಳೆಯಲ್ಲಿ ಸಂಸ್ಥೆಯ ಟೋಕಿಯೋ, ಬರ್ಲಿನ್ ಕಚೇರಿಗಳಲ್ಲಿ ಒಟ್ಟು 5000 ಸಿಬ್ಬಂದಿಗೆ ಕೆಲಸವಿರುವುದಾಗಿ ಲಿಂಕಡ್ಇನ್ನಲ್ಲಿ ಸಂಸ್ಥೆಯಲ್ಲಿ ಪೋಸ್ಟ್ ಮಾಡಲಾಗಿತ್ತು. ಮಸ್ಕ್ ಸೂಚನೆಯ ನಂತರ ಆ ಪೋಸ್ಟ್ ಹಿಂಪಡೆಯುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ