ಟೆಕ್ಸಾಸ್‌ ನೆರೆ‌: ಭಾರತೀಯ ವಿದ್ಯಾರ್ಥಿನಿ ಸಾವು

Team Udayavani, Sep 5, 2017, 7:20 AM IST

texas.jpg

ಹೂಸ್ಟನ್‌: ಅಮೆರಿಕದ ಟೆಕ್ಸಾಸ್‌ ರಾಜ್ಯವನ್ನು ಅಕ್ಷರಶಃ ಮುಳುಗಿಸಿದ ಹಾರ್ವೆ ಚಂಡಮಾರುತಕ್ಕೆ ಸಿಲುಕಿ, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ ಶಾಲಿನಿ ಸಿಂಗ್‌ ಕಡೆಗೂ ಈ ಹೋರಾಟದಲ್ಲಿ ಸೋಲನ್ನಪ್ಪಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೇ ಅವರು ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ದೆಹಲಿಯಲ್ಲಿ ದಂತ ವೈದ್ಯಕೀಯ ಪದವಿ ಪಡೆದಿದ್ದ ಶಾಲಿನಿ, ಟೆಕ್ಸಾಸ್‌ನ ಎ ಆ್ಯಂಡ್‌ ಎಂ ವಿವಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2 ತಿಂಗಳ ಹಿಂದಷ್ಟೇ ಇಲ್ಲಿಗೆ ಆಗಮಿಸಿದ್ದರು. ಕಳೆದ ಶನಿವಾರ ಭಾರತೀಯ ವಿದ್ಯಾರ್ಥಿ ನಿಖೀಲ್‌ ಭಾಟಿಯಾ ಜೊತೆ ಬ್ರ್ಯಾನ್‌ ಸರೋವರದಲ್ಲಿ ಈಜಲು ತೆರಳಿದ್ದರು. ಒಮ್ಮೆಲೇ ಚಂಡಮಾರುತ ಅಪ್ಪಳಿಸಿ, ಇಬ್ಬರೂ ನೀರಿನಲ್ಲಿ ಮುಳುಗಿದ್ದರು. ಇಬ್ಬರನ್ನೂ ಕೂಡಲೇ ರಕ್ಷಿಸಿ ಚಿಕಿತ್ಸೆ ಕೊಡಿಸ ಲಾಗಿತ್ತು. ನಿಖೀಲ್‌ ಮರುದಿನವೇ ಮೃತರಾದರು. ಶಾಲಿನಿ ವೈದ್ಯೆಯಾಗುವ ಕನಸು ಕಂಡಿದ್ದಳು. ಪರಿಶ್ರಮದಿಂದ ಟೆಕ್ಸಾಸ್‌ನಲ್ಲಿ ಪದವಿಗೆ ಪ್ರವೇಶ ಪಡೆದಿದ್ದಳು. ಆದರೆ ಅವಳು ಭಾರತದಿಂದ ಹೊರಟ  2 ತಿಂಗಳಲ್ಲಿ ಈ ಲೋಕವನ್ನೇ ಬಿಟ್ಟು ಹೋಗಿದ್ದಾಳೆ ಎಂದು ಅವರ ತಂದೆ ಕಣ್ಣೀರು ಹರಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewq

Belgavi; ಶೆಟ್ಟರ್ ಅವರಿಗೆ ಆಶಿರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.