“ದ. ಕೊರಿಯಾದ ನಾಶ ಕೇಕ್ ತಿಂದಷ್ಟು ಸುಲಭ’
Team Udayavani, Jul 9, 2017, 2:55 AM IST
ಸಿಯೋಲ್: “ದಕ್ಷಿಣ ಕೊರಿಯಾವನ್ನು ನಾಶ ಮಾಡುವುದು ನಮಗೆ ಕೇಕ್ ತಿಂದಷ್ಟೇ ಸುಲಭ.’ ಹೀಗೆಂದು ಆಕ್ರೋಶಭರಿತವಾಗಿ ಮಾತನಾಡಿದ್ದು ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್. ಸಿಯೋಲ್‌ನಲ್ಲಿ ಅಮೆರಿಕ ಮತ್ತು ದಕ್ಷಿಣ ಕೊರಿಯಾವು ಜಂಟಿ ಸಮರಾಭ್ಯಾಸ ನಡೆಸಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕೊರಿಯಾವು ಇಂತಹುದೊಂದು ಬೆದರಿಕೆಪೂರಿತ ಮಾತುಗಳನ್ನಾಡಿದೆ.
ಉತ್ತರ ಕೊರಿಯಾವು ಸತತ ಕ್ಷಿಪಣಿ ಪರೀಕ್ಷೆಗಳನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ದಕ್ಷಿಣ ಕೊರಿಯಾ ಇದೀಗ ಅಮೆರಿಕದೊಂದಿಗೆ ಜಂಟಿ ಸಮರಾಭ್ಯಾಸಕ್ಕೆ ಮುಂದಾಗಿದೆ. ನಮ್ಮ ಮೇಲೆ ಪದೇ ಪದೇ ದಾಳಿಗೆ ಯತ್ನಿಸುತ್ತಿರುವ ಉ.ಕೊರಿಯಾಗೆ ಮಾತುಗಳಿಗೆ ಹೊರತಾದ ಉತ್ತರ ನೀಡಬೇಕು ಎಂದು ಇತ್ತೀಚೆಗಷ್ಟೇ ದ.ಕೊರಿಯಾ ಅಧ್ಯಕ್ಷ ಮೂನ್ ಜೆ-ಇನ್ ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಮಾತನಾಡಿರುವ ಕಿಮ್ ಜಾಂಗ್ ಉನ್, ” ನಮಗೀಗ ನಿಮ್ಮನ್ನು ಮಾತ್ರವಲ್ಲ, ಅಮೆರಿಕವನ್ನೂ ನಾಶ ಮಾಡಬಲ್ಲಂಥ ಶಕ್ತಿಯಿದೆ,’ ಎಂದು ಬೆದರಿಕೆ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ