ಗೂಗಲ್ ಮಾತೃಸಂಸ್ಥೆ ಚುಕ್ಕಾಣಿ ಹಿಡಿದ ಪಿಚೈ
Team Udayavani, Dec 5, 2019, 6:00 AM IST
ಸ್ಯಾನ್ಫ್ರಾನ್ಸಿಸ್ಕೋ: ವಿಶ್ವದ ನಂಬರ್ 1 ಸಂಸ್ಥೆಯಾದ ಗೂಗಲ್ ಕಂಪೆನಿಯ ಮುಖ್ಯ ಆಡಳಿತಾಧಿಕಾರಿಯಾಗಿರುವ ಸುಂದರ್ ಪಿಚೈ, ಗೂಗಲ್ನ ಮಾತೃಸಂಸ್ಥೆ “ಆಲ್ಫಬೆಟ್’ ಕಂಪೆನಿಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೇರಿದ್ದಾರೆ. 2015ರಲ್ಲಿ ಗೂಗಲ್ ಸಿಇಒ ಆಗಿ ನೇಮಕಗೊಂಡಿದ್ದ ಅವರೀಗ ಅದಕ್ಕಿಂತ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಈವರೆಗೆ ಆಲ್ಫಬೆಟ್ ಕಂಪೆನಿಯ ಸಿಇಒಗಳಾಗಿದ್ದ ಲ್ಯಾರಿ ಪೇಜ್ ಹಾಗೂ ಸರ್ಜಿ ಬ್ರಿನ್ ಅವರಿನ್ನು ಸಂಸ್ಥೆಯ ಪಾಲುದಾರರಾಗಿ ಹಾಗೂ ಸಹ ಸಂಸ್ಥಾಪಕರಾಗಿ ಮುಂದುವರಿಯಲಿದ್ದಾರೆ ಎಂದು ಆಲ್ಫಬೆಟ್ನ ಆಡಳಿತ ಮಂಡಳಿ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ