ಕಾರಿನಿಂದ 300 ಅಡಿ ಆಳದ ಕಣಿವೆಗೆ ಬಿದ್ದವರ ಪ್ರಾಣ ರಕ್ಷಿಸಿದ ಐಫೋನ್‌ -14.! : ವಿಡಿಯೋ ವೈರಲ್

Team Udayavani, Dec 17, 2022, 4:36 PM IST

ಕಾರಿನಿಂದ 300 ಅಡಿ ಆಳದ ಕಣಿವೆಗೆ ಬಿದ್ದವರ ಪ್ರಾಣ ರಕ್ಷಿಸಿದ ಐಫೋನ್‌ -14.! : ರಕ್ಷಣಾ ವಿಡಿಯೋ ವೈರಲ್

ವಾಷಿಂಗ್ಟನ್‌ : ಆ್ಯಪಲ್‌ ಐಪೋನ್‌ ಗಳಲ್ಲಿ ಅಡ್ವಾನ್ಸ್ಡ್‌ ಫೀಚರ್ಸ್‌ ಗಳಿವೆ. ಇತ್ತೀಚೆಗೆ ತಾನು ಗರ್ಭಣಿಯಾಗಿದ್ದೆನೆಂದು ಯುವತಿಯೊಬ್ಬಳಿಗೆ ಆಕೆಯ ಬಿಪಿ ಪತ್ತೆ ಹಚ್ಚಿಯೇ ಆ್ಯಪಲ್‌ ವಾಚ್‌ ಸಂದೇಶ ನೀಡಿದ್ದು, ಈಗ ಇಂಥದ್ದೇ ಮತ್ತೊಂದು ಘಟನೆ ನಡೆದಿದೆ.

ಇತ್ತೀಚೆಗೆ ಅಮೆರಿಕಾದ ಗ್ರ್ಯಾಂಡ್ ಕ್ಯಾನ್ಯನ್ ಪ್ರದೇಶದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಅಪಘಾತವಾದಾಗ ಜೀವ ಉಳಿಸಲು ಆ್ಯಪಲ್‌ ಐಪೋನ್‌ ನಲ್ಲಿನ  ಒಂದು ಫೀಚರ್‌ ನೆರವಾಗಿದೆ.

ಇಬ್ಬರು ಸ್ನೇಹಿತರು ಕಾರಿನಲ್ಲಿ ಸಂಚರಿಸುತ್ತಿದ್ದಾಗ ಗ್ರ್ಯಾಂಡ್ ಕ್ಯಾನ್ಯನ್ ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ಕಾರು ಅಂದಾಜು 300 ಅಡಿ ಆಳಕ್ಕೆ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರಿಗೂ ಗಾಯಗಳಾಗಿದ್ದು, ಆ ಪರಿಸ್ಥಿತಿಯಲ್ಲಿ ಇಬ್ಬರೂ ಯಾವ ಕರೆಗಳನ್ನು ಮಾಡುವ ಸ್ಥಿತಿಯಲ್ಲಿರಲಿಲ್ಲ. ಆಳದಲ್ಲಿ ಬಿದ್ದಿದ್ದರಿಂದ ನೆಟ್‌ ವರ್ಕ್‌ ಕೂಡ ಸಿಗುವುದಿಲ್ಲ.

ಈ ಸಂಕಷ್ಟದ ಸಮಯದಲ್ಲಿ ನೆರವಾದದ್ದು, ಗಾಯಾಳುಗಳ ಬಳಿಯಿದ್ದ ಐಫೋನ್‌ 14 ಮೊಬೈಲ್.!‌ ಅಪಘಾತದ ರಭಸಕ್ಕೆ ಐಫೋನ್‌ ನಲ್ಲಿನ ಕ್ರ್ಯಾಶ್ ಪತ್ತೆ ಡಿಟೆಕ್ಷನ್‌ ಓಪನ್‌ ಆಗಿ ಸ್ಯಾಟ್‌ ಲೈಟ್‌ ಸಂದೇಶವನ್ನು ಆ್ಯಪಲ್‌ ಕೇಂದ್ರಕ್ಕೆ ಕಳುಹಿಸಿದೆ, ಅಲ್ಲಿಂದ ಆ್ಯಪಲ್‌ ಕೇಂದ್ರ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದೆ.

ಅಧಿಕಾರಿಗಳು ಬಂದು ಹೆಲಿಕಾಪ್ಟರ್‌ ಮೂಲಕ ಇಬ್ಬರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.  ರಕ್ಷಣಾ ಕಾರ್ಯಚರಣೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

1-sadasd

Gyanvapi Case: ಮಸೀದಿ ಸಮಿತಿಯ ಸವಾಲು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

1-wqeqwe

Wrestlers ಮೌನ ಪ್ರತಿಜ್ಞೆ; ಮನೆಗಳಿಗೆ ಮರಳಿದ ಹೋರಾಟ ನಿರತರು

1-sadsa

Shocking ಮೃತ ಉರಗತಜ್ಞ ನರೇಶ್ ಮನೆಯಲ್ಲಿ ವಿಷಕಾರಿ ಹಾವುಗಳ ರಾಶಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

26/11 ದಾಳಿಕೋರರಿಗೆ ತರಬೇತಿ; ವಿಶ್ವಸಂಸ್ಥೆ ಗೊತ್ತುಪಡಿಸಿದ ಉಗ್ರ ಭುಟ್ಟಾವಿ ಅಂತ್ಯ

1-sasad

Malaysia: ಪಾಕಿಸ್ತಾನ ಏರ್‌ಲೈನ್ಸ್ ಜೆಟ್ ಜಪ್ತಿ; ಪ್ರಯಾಣಿಕರು ಸಂಕಷ್ಟಕ್ಕೆ

imf

ನೆರವು ಬೇಕಿದ್ದರೆ ಭಿನ್ನಾಭಿಪ್ರಾಯ ಬಗೆಹರಿಸಿ: IMF ಸೂಚನೆ

CHINA SPACE

ನಭಕ್ಕೆ ಕಾಲಿಟ್ಟ ಚೀನ ನಾಗರಿಕ!

thumb-2

Antarctic ನಲ್ಲಿ ಬೃಹತ್‌ ಸುನಾಮಿ?: ಹವಾಮಾನ ಬದಲಾವಣೆ ಪರಿಣಾಮ ಕಾರಣ ಶಂಕೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

1-sasd

Hunsur: ಗೂಡ್ಸ್ ವಾಹನ ಢಿಕ್ಕಿಯಾಗಿ ಬೈಕ್‌ ಸವಾರ ಮೃತ್ಯು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು