“ಪ್ರಜಾಪ್ರಭುತ್ವಕ್ಕೆ ಈ ವರ್ಷ ಪರೀಕ್ಷೆ’


Team Udayavani, Nov 27, 2020, 12:46 AM IST

“ಪ್ರಜಾಪ್ರಭುತ್ವಕ್ಕೆ ಈ ವರ್ಷ ಪರೀಕ್ಷೆ’

ವಾಷಿಂಗ್ಟನ್‌: ಹಾಲಿ ವರ್ಷ ಪ್ರಜಾಪ್ರಭುತ್ವಕ್ಕೆ ಪರೀಕ್ಷೆಯ ಸಮಯ. ಚುನಾವಣೆ ಹಿನ್ನೆಲೆಯಲ್ಲಿ ಅಮೆರಿಕದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದು ದಾಖಲೆ ಎಂದು ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್‌ ಹೇಳಿದ್ದಾರೆ.

ಡೆಲವೆರ್‌ನ ವಿಮ್ಲಿಂಗ್ಟನ್‌ನಲ್ಲಿ ಆಯೋಜಿ ಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೋಂಕಿನ ಜತೆಗೆ ದೇಶ ಯುದ್ಧ ನಡೆ ಸುತ್ತಿದೆ. ಅದನ್ನು ನಿಯಂತ್ರಿಸಲು ಸಕಲ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ. ಸೋಂಕಿನ ಪರಿಸ್ಥಿತಿ ಯಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ. ಹೀಗಾಗಿ, ಈ ವರ್ಷ ನಿಜಕ್ಕೂ ಪ್ರಜಾ ಪ್ರಭುತ್ವಕ್ಕೆ ಪರೀಕ್ಷೆಯ ಸಮಯ. ಮತ ಪ್ರಮಾಣ ದೇಶದ ಇತಿಹಾಸ ದಲ್ಲಿಯೇ ಅತ್ಯಂತ
ಹೆಚ್ಚಿನದ್ದಾಗಿದೆ ಎಂದ‌ರು.

ಅಧ್ಯಕ್ಷೀಯ ಚುನಾವಣೆಯಲ್ಲಿ ವಂಚನೆ ಎಸಗಲಾಗಿದೆ ಎಂದು ಡೊನಾಲ್ಡ್‌ ಟ್ರಂಪ್‌ ಪದೇ ಪದೆ ಆರೋಪಿಸುತ್ತಿರು ವಂತೆಯೇ ಮಾತನಾಡಿರುವ ಜೋ ಬೈಡೆನ್‌ “ಅಮೆರಿಕದಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆದಿದೆ. ಫ‌ಲಿತಾಂಶವನ್ನು ಮುಕ್ತ ಹೃದಯದಿಂದ ಸ್ವಾಗತಿಸುತ್ತೇವೆ. ದೇಶದ ಕಾನೂನು ಮತ್ತು ಜನರ ಮುಂದೆ ಏನೂ ಇಲ್ಲ’ ಎಂದರು.

ಗೆದ್ದವ ನಾನೇ: ನಿಯೋಜಿತ ಅಧ್ಯಕ್ಷ ಜೋ ಬೈಡೆನ್‌ಗೆ ಅಧಿಕಾರರ ಹಸ್ತಾಂತರ ಪ್ರಕ್ರಿಯೆ ಶುರುವಾಗಿದ್ದರೂ, ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಚುನಾವಣೆ ಯಲ್ಲಿ ಗೆದ್ದವನು ನಾನೇ ಎಂದು ಹೇಳಿಕೊಂಡಿದ್ದಾರೆ. ಪೆನ್ಸಿಲ್ವೇನಿಯಾದಲ್ಲಿ ರಿಪಬ್ಲಿಕನ್‌ ಪಕ್ಷ ಆಯೋಜಿಸಿದ್ದ ಕಾರ್ಯ ಕ್ರಮದಲ್ಲಿ ಟ್ರಂಪ್‌ ಈ ಮಾತು ಗಳನ್ನಾಡಿದ್ದಾರೆ. ಬೈಡೆನ್‌ ಪರವಾಗಿ ಚುನಾವಣೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಅವರು ಮತ್ತೂಮ್ಮೆ ದೂರಿದ್ದಾರೆ. ಮತ ಎಣಿಕೆ ವೇಳೆ ಈ ಪ್ರಾಂತ್ಯದಲ್ಲಿ ಟ್ರಂಪ್‌ 1,50,000 ಮತಗಳ ಅಂತರದಿಂದ ಗೆದ್ದಿದ್ದರು.

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.