ಮೂವರು ಮಕ್ಕಳನ್ನು ಕೊಂದ ತಾಯಿ
Team Udayavani, Jan 23, 2020, 2:23 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ವಾಷಿಂಗ್ಟನ್: ಅಮೆರಿಕದ ಅರಿಝೋನಾದಲ್ಲಿ ಮೂವರು ಮಕ್ಕಳನ್ನು ತಾಯಿಯೇ ಕೊಂದಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಚೆಲ್ ಹೆನ್ರಿಯನ್ನು (22) ಬಂಧಿಸಲಾಗಿದೆ.
ಮಕ್ಕಳನ್ನು ಕೊಂದ ಬಳಿಕ ಅವರನ್ನು ಸೋಫಾದಲ್ಲಿ ಇರಿಸಿ, ಅವರು ನಿದ್ರಿಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾಳೆ. ಮಹಿಳೆಯ ಬಂಧು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಕೃತ್ಯ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ