ಭದ್ರತಾ ಪಡೆ ಕಾರ್ಯಾಚರಣೆಗೆ ಬೆದರಿ ಸ್ಫೋಟಿಸಿಕೊಂಡ 3 ಬಾಂಗ್ಲಾ ಉಗ್ರರು

Team Udayavani, Mar 16, 2017, 11:37 AM IST

Bomb-Blast-generic-700.jpg

ಢಾಕಾ : ಬಂದರು ನಗರವಾಗಿರುವ ಚಿತ್ತಗಾಂಗ್‌ನಲ್ಲಿ ಪೊಲೀಸರು ಶೋಧ ಕಾರ್ಯಾಚರಣೆಗೆ ಮುಂದಾಗುತ್ತಿದ್ದಂತೆಯೇ ತಮ್ಮ ಅಡಗುದಾಣದಲ್ಲಿ ಅವಿತುಕೊಂಡಿದ್ದ ಮೂವರು ಇಸ್ಲಾಮಿಕ್‌ ಉಗ್ರರು ತಮ್ಮನ್ನು ತಾವು ಸ್ಫೋಟಿಸಿಕೊಂಡು ಮೃತಪಟ್ಟಿರುವ ಘಟನೆ ಇಂದು ನಡೆದಿದೆ.

ಕೌಂಟರ್‌ ಟೆರರಿಸಂ ಆ್ಯಂಡ್‌ ಟ್ರಾನ್ಸ್‌ನ್ಯಾಶನಲ್‌ ಕ್ರೈಮ್‌ ಯುನಿಟ್‌, ಸ್ಪೆಶಲ್‌ ವೆಪನ್‌ ಆ್ಯಂಡ್‌ ಟ್ಯಾಕ್‌ಟಿಕ್‌ ಟೀಮ್‌ (ಸ್ವಾéಟ್‌), ರಾಪಿಡ್‌ ಆ್ಯಕ್ಷನ್‌ ಬೆಟಾಲಿಯನ್‌  ಮತ್ತು ಚಿತ್ತಗಾಂಗ್‌ ಜಿಲ್ಲಾ ಪೊಲೀಸ್‌ ದಳ ಸೇರಿಕೊಂಡು ಸೀತಾಕುಂಡ ಎಂಬಲ್ಲಿ “ಅಸಾಲ್ಟ್ 16′ ನಾಮಾಂಕಿತ ಈ ಉಗ್ರ ನಿಗ್ರಹ ಕಾರ್ಯಾಚರಣೆಯನ್ನು ಜಂಟಿಯಾಗಿ ನಡೆಸಿದ್ದವು. 

ಎರಡು ಮಹಡಿಗಳ ಕಟ್ಟಡದಲ್ಲಿ ಇಸ್ಲಾಮಿಕ್‌ ಉಗ್ರರು ಬಾಡಿಗೆದಾರರಾಗಿ ವಾಸವಾಗಿದ್ದರು. ತಾವು ಅವಿತುಕೊಂಡಿದ್ದ ಈ ಕಟ್ಟಡಕ್ಕೆ ಪೊಲೀಸರು ನುಗ್ಗಿ ಬರುತ್ತಿದ್ದಾರೆ ಎಂಬುದನ್ನು ಮುಂಚಿತವಾಗಿ ಅರಿತುಕೊಂಡ ಉಗ್ರರು ಮೊದಲಾಗಿ ಪೊಲೀಸರ ಮೇಲೆ ಗುಂಡು ಹಾರಿಸಿದರು. ಅನಂತರ ತಮ್ಮನ್ನು ತಾವೇ ಸ್ಫೋಟಿಸಿಕೊಂಡರು. ಪರಿಣಾಮವಾಗಿ ಕಾರ್ಯಾಚರಣೆಯಲ್ಲಿ ಭಾಗಿಗಳಾಗಿದ್ದ  ಇಬ್ಬರು ಪೊಲೀಸರು ಗಾಯಗೊಂಡರು.

ಈ ಮೂವರು ಉಗ್ರರು ನಿಷೇಧಿತ ನಿಯೋ ಜಮಾತುಲ್‌ ಮುಜಾಹಿದೀನ್‌ ಬಾಂಗ್ಲಾದೇಶ್‌ (ಜೆಎಂಬಿ) ಉಗ್ರ ಸಂಘಟನೆಗೆ ಸೇರಿದವರೆಂದು ಗೊತ್ತಾಗಿದೆ. 

ಉಗ್ರರು ತಾವು ಅಡಗಿಕೊಂಡಿದ್ದ ಈ ಕಟ್ಟಡದಲ್ಲಿ ವಾಸವಾಗಿ  ಹಲವು ಕುಟುಂಬಗಳ ಜನರನ್ನು ಹಿಂದಿನ ರಾತ್ರಿ ಪೂರ್ತಿ ತಮ್ಮ ಒತ್ತೆಸೆರೆಯಲ್ಲಿ ಇರಿಸಿಕೊಂಡಿದ್ದರು. ಪೊಲೀಸ್‌ ಕಾಯಾರಚರಣೆಗೆ 10 ನಿಮಿಷ ಮುನ್ನ ಅವರನ್ನು ಉಗ್ರರು ಬಿಡುಗಡೆ ಮಾಡಿದ್ದರು. 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.