ಚೀನಾ: ಪ್ರತಿಭಟನೆ ಹತ್ತಿಕ್ಕಲು ಟ್ಯಾಂಕರ್ ಅಸ್ತ್ರ
Team Udayavani, Jul 22, 2022, 6:48 AM IST
ಬೀಜಿಂಗ್: ಚೀನಾದ ಹೆನಾನ್ ಪ್ರಾಂತ್ಯದಲ್ಲಿ ವಿವಿಧ ಬ್ಯಾಂಕುಗಳ ಗ್ರಾಹಕರು ಕೆಲವು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ತಾರಕಕ್ಕೇರಿದೆ.
ಅವರನ್ನು ನಿಯಂತ್ರಿಸಲು ಚೀನಾ ಸೇನೆ, ಟ್ಯಾಂಕರ್ಗಳನ್ನು ಆ ಪ್ರಾಂತ್ಯಕ್ಕೆ ಕಳುಹಿಸಿದೆ. ಚೀನಾ ಸೇನೆಯ ಟ್ಯಾಂಕರ್ಗಳು (ಪಿಎಲ್ಎ) ಟ್ಯಾಂಕರ್ಗಳು ಹೆನಾನ್ ಪ್ರಾಂತ್ಯದ ನಗರಗಳ ಮುಖ್ಯ ರಸ್ತೆಗಳಲ್ಲಿ ಓಡಾಡುತ್ತಿರುವ ವಿಡಿಯೋಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ.
ಏಪ್ರಿಲ್ನಿಂದ ಬ್ಯಾಂಕುಗಳಲ್ಲಿರುವ ಉಳಿತಾಯ ಖಾತೆಯ ಹಣವನ್ನು ವಿತ್ಡ್ರಾ ಮಾಡುವುದಕ್ಕೆ ನಿರ್ಬಂಧ ಹೇರಿರುವುದಕ್ಕೆ ಪ್ರತಿಭಟನೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ