ಹುಲಿಗೂ ಕಾಡಿದ ಕೋವಿಡ್-19 ವೈರಸ್: ಮೃಗಾಲಯ ಸಿಬ್ಬಂದಿಯಿಂದಲೇ ಸೋಂಕು ಹರಡಿತೇ ?

Team Udayavani, Apr 6, 2020, 9:02 AM IST

tiger-covid19-possitive

ಅಮೆರಿಕಾ:  ಕೋವಿಡ್-19 ಮಹಾಮಾರಿ  ನ್ಯೂಯಾರ್ಕ್ ನ ಬ್ರಾಂಕ್ಸ್ ಮೃಗಾಲಯದಲ್ಲಿದ್ದ ಹುಲಿಯೊಂದಕ್ಕೂ ತಗುಲಿದ್ದು, ಪ್ರಾಣಿಗಳಲ್ಲಿ ಖಚಿತವಾದ ಮೊದಲ  ಸೋಂಕು ಪ್ರಕರಣ ಇದಾಗಿದೆ ಎಂದು ಜೀ ನ್ಯೂಸ್ ವರದಿ ಮಾಡಿದೆ.

4 ವರ್ಷದ ಹೆಣ್ಣು ಮಲಾಯನ್ ಹುಲಿ ಇದಾಗಿದ್ದು ಮೃಗಾಲಯ ಸಿಬ್ಬಂದಿಯಿಂದ ಸೋಂಕು ಹರಡಿರುವ ಸಾಧ್ಯತೆಯಿದೆ. ಪ್ರಾಣಿಗಳ ಆರೈಕೆ ಮಾಡುತ್ತಿದ್ದ ಸಿಬ್ಬಂದಿಗೆ ಸೋಂಕಿನ ಲಕ್ಷಣಗಳಿದ್ದವು  ಎಂದು ಬ್ರಾಂಕ್ಸ್ ಮೃಗಾಲಯದ ವನ್ಯಜೀವಿ ಸಂರಕ್ಷಣಾ ತಂಡ ತಿಳಿಸಿದೆ.

ಕೋವಿಡ್-19 ವೈರಸ್ ಜಗತ್ತಿನೆಲ್ಲೆಡೆ ತನ್ನ ಪ್ರತಾಪವನ್ನು ಮುಂದುವರೆಸಿದ್ದು ಸಾವಿನ ಸಂಖ್ಯೆ ಮತ್ತು ಸೋಂಕಿತರ ಪ್ರಮಾಣ ಏರುಗತಿಯಲ್ಲಿ ಸಾಗುತ್ತಿದೆ. ಈ ವೈರಸ್ ನ ಕೇಂದ್ರಬಿಂದುವಾದ ಚೀನಾದಲ್ಲಿ ಮತ್ತೆ 33 ಹೊಸ ಪ್ರಕರಣಗಳು ದಾಖಲಾಗಿದ್ದು ಆತಂಕಕ್ಕೆ ಕಾರಣವಾಗಿದೆ. ವುಹಾನ್ ನಲ್ಲಿ ಲಾಕ್ ಡೌನ್ ನಂತರ ಜನಜೀವನ ಸಹಜ ಸ್ಥಿತಿಗೆ ಮರಳಿದೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಸೋಂಕು ಧೃಡಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಭಾರತದಲ್ಲೂ ಸೋಂಕಿತರ ಸಮಖ್ಯೆ 3,577 ಇದ್ದು , 277 ಜನರು ಗುಣಮುಖರಾಗಿದ್ದಾರೆ. ಒಟ್ಟಾರೆಯಾಗಿ ದೇಶದಲ್ಲಿ 83 ಜನರು ಮೃತರಾಗಿದ್ದಾರೆಂದು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. ಭಾನುವಾರ ಒಂದು ದಿನ 6 ಜನರು ಮೃತರಾಗಿದ್ದು, 514 ಹೊಸ ಪ್ರಕರಣಗಳು ದಾಖಲಾಗಿವೆ.  ಮಹಾರಾಷ್ಟ್ರದಲ್ಲೇ ಅತೀ ಹೆಚ್ಚು ಸೋಂಕಿತರಿದ್ದು(747)  45 ಜನರು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.