ಬಿಗಿ ಉಡುಪು, ಚುಂಬನ ಬೇಡ: ಪ್ರವಾಸಿಗರಿಗೆ ಎಚ್ಚರಿಕೆ


Team Udayavani, Sep 30, 2019, 5:05 AM IST

dress-code

ರಿಯಾದ್‌: ಇದೇ ಮೊದಲ ಬಾರಿಗೆ ವಿದೇಶಿಗರಿಗೆ ಪ್ರವಾಸಿ ವೀಸಾಗಳನ್ನು ನೀಡಲಾರಂಭಿಸಿರುವ ಸೌದಿ ಅರೇಬಿಯಾ, ಅದರ ಜತೆಗೆ, ಕಟ್ಟುನಿಟ್ಟಿನ ಸೂಚನೆಗಳನ್ನೂ ನೀಡಿದೆ.

ಅದರಂತೆ, ಸೌದಿಗೆ ಕಾಲಿಡುವ ವಿದೇಶಿಗರು (ಪುರುಷರು -ಮಹಿಳೆಯರು) ಬಿಗಿ ಉಡುಪುಗಳನ್ನು ಧರಿಸು ವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಚುಂಬಿಸುವಂತಿಲ್ಲ ಹಾಗೂ ಯಾವುದೇ ರೀತಿಯ ಆತ್ಮೀಯತೆಯನ್ನು ತೋರ್ಪಡಿಸುವಂತಿಲ್ಲ. ಅಸಭ್ಯ ಬರಹ, ಚಿತ್ರಗಳಿರುವ ಟಿ-ಶರ್ಟ್‌, ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಮಹಿಳೆಯರು ತಮ್ಮ ಭುಜಗಳು, ಮೊಣ ಕಾಲು ಕಾಣದಂಥ ಬಟ್ಟೆ ತೊಡುವುದು ಕಡ್ಡಾಯ. ಇವೇ ಮುಂತಾದ ನಿಬಂಧನೆಗಳ ಪಟ್ಟಿಯನ್ನು ಅಲ್ಲಿನ ಸರಕಾರ ಪ್ರಕಟಿಸಿದೆ. ಅಮೆರಿಕ, ಆಸ್ಟ್ರೇಲಿಯಾ, ವಿವಿಧ ಯೂರೋಪ್‌ ದೇಶಗಳ ಪ್ರಜೆಗಳಿಗೆ ಸೌದಿ ಪ್ರವಾಸಕ್ಕೆ ವೀಸಾ ನೀಡುವುದಾಗಿ, ಶುಕ್ರವಾರವಷ್ಟೇ ಅಲ್ಲಿನ ಸರಕಾರ ಘೋಷಿ ಸಿತ್ತು. ಈಗ ಅದರ ಬೆನ್ನಿಗೇ ಈ ಎಚ್ಚರಿಕೆಯನ್ನು ನೀಡಲಾಗಿದೆ.

ಇತ್ತೀಚೆಗೆ, ಅಂಥ 19 ಪ್ರಕರಣಗಳು ಸರಕಾರದ ಗಮನಕ್ಕೆ ಬಂದಿವೆ. ಹಾಗಾಗಿ, ಎಚ್ಚರಿಕೆ ನೀಡಲಾಗುತ್ತಿದೆ. ಎಚ್ಚರಿಕೆ ಯನ್ನು ನಿರ್ಲಕ್ಷಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.