ಅಂಟಾರ್ಕ್ಟಿಕಾದಲ್ಲಿ 3,600 ಕಿ.ಮೀ. ಟ್ರೆಕಿಂಗ್‌!

Team Udayavani, Dec 25, 2021, 10:30 PM IST

Untitled-1

ನ್ಯೂಯಾರ್ಕ್‌: ನಾಸಾ ಮತ್ತು ಐರೋಪ್ಯ ಬಾಹ್ಯಾಕಾಶ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಸ್ಟಿನ್‌ ಪ್ಯಾಕ್‌ಶಾ ಮತ್ತು ಜೇಮಿ ಫೇಸರ್‌ ಎಂಬಿಬ್ಬರು ಅನ್ವೇಷಕರು ಅಂಟಾರ್ಕ್ಟಿಕಾದುದ್ದಕ್ಕೂ 3600 ಕಿ.ಮೀ. ದೂರ ಟ್ರೆಕಿಂಗ್‌ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಮೈನಸ್‌ 55 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿರುವ ಪ್ರದೇಶದಲ್ಲಿ ಈ ಕೈಟ್‌ಸರ್ಫ್ ಟ್ರೆಕ್‌ ವೇಳೆ ಇವರಿಬ್ಬರೂ ಕಾಲ್ನಡಿಗೆಯಲ್ಲೇ ಸಾಗಲು ಮುಂದಾಗಿದ್ದಾರೆ. ಈ ಮೂಲಕ ತಮ್ಮ ಶರೀರ ಮತ್ತು ಮನಸ್ಸಿನ ಮೇಲೆ ವಿಪರೀತ ಒತ್ತಡ ಹೇರಿಕೊಳ್ಳಲಿದ್ದಾರೆ.

ಒಟ್ಟಾರೆ 80 ದಿನಗಳ ಕಾಲ ಇವರ ಪ್ರಯಾಣ ಮುಂದುವರಿಯಲಿದ್ದು, ಇಂಥ ವಿಪರೀತ ಹವಾಮಾನದಲ್ಲಿ ದೇಹವು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಕಂಡುಕೊಳ್ಳುವುದು ಕೂಡ ಅವರ ಉದ್ದೇಶವಾಗಿದೆ. ಏಕೆಂದರೆ, ಮಂಗಳನಂತಹ ಗ್ರಹಗಳಲ್ಲೂ ಇದೇ ರೀತಿಯ ತಾಪಮಾನ ಇರುವ ಕಾರಣ, ಮಂಗಳನ ಕುರಿತ ಅಧ್ಯಯನಕ್ಕೂ ಇದು ನೆರವಾಗಲಿದೆ.

ಇವಿಷ್ಟೇ ಅಲ್ಲದೆ, ಅವರು ಅಂಟಾರ್ಕ್ಟಿಕಾದಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆಯೂ ಗಮನ ಹರಿಸಲಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅಂಟಾರ್ಕ್ಟಿಕಾದಲ್ಲಿ ನೀರ್ಗಲ್ಲುಗಳು ಒಂದೇ ಸಮನೆ ಕರಗಲಾರಂಭಿಸಿವೆ. ಹೀಗಾಗಿ, ಇಲ್ಲಿನ ವಿಕಿರಣ ಮಟ್ಟ, ಗಾಳಿಯ ವೇಗ, ಮೇಲ್ಮೈ ಪ್ರದೇಶದಲ್ಲಿ ಗಾಳಿಯ ದಿಕ್ಕು, ಮೇಲ್ಮೈನಲ್ಲಿ ತಾಪಮಾನ ಮತ್ತಿತರ ಅಂಶಗಳ ಬಗ್ಗೆಯೂ ಅವರು ಮಾಹಿತಿ ಸಂಗ್ರಹಿಸಲಿದ್ದಾರೆ.

ಎಷ್ಟು ದಿನ ಟ್ರೆಕಿಂಗ್‌?- 80

ಎಷ್ಟು ದೂರ?- 3,600 ಕಿ.ಮೀ.

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.