Solar eclipse; ಇಂದು ವರ್ಷದ ಮೊದಲ ಪೂರ್ಣ ಸೂರ್ಯಗ್ರಹಣ
Team Udayavani, Apr 8, 2024, 6:35 AM IST
ವಾಷಿಂಗ್ಟನ್: ಎ.8ರ ಸೋಮವಾರ ಈ ವರ್ಷದ ಮೊದಲ ಸಂಪೂರ್ಣ ಸೂರ್ಯ ಗ್ರಹಣ ಘಟಿಸ ಲಿದೆ. ಆದರೆ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ, ಉತ್ತರ ಅಮೆರಿಕದಲ್ಲಿ ಮಾತ್ರ ಗೋಚರಿಸಲಿದ್ದು, ಬರಿಗಣ್ಣಿನಿಂದ ನೋಡಬಾರದು ಎಂದು ನಾಸಾ ಸೂಚಿಸಿದೆ. ಭಾರತೀಯ ಕಾಲ ಮಾನದ ಪ್ರಕಾರ, ಸೋಮ ವಾರ ರಾತ್ರಿ 9 ಗಂಟೆ 12ನಿಮಿಷಕ್ಕೆ ಸೂರ್ಯ ಗ್ರಹಣ ಆರಂಭವಾಗಿ, ತಡರಾತ್ರಿ 2.22ಕ್ಕೆ ಗ್ರಹಣ ಬಿಡಲಿದೆ. ಭಾರತದಲ್ಲಿ ಸೋಮವಾರ ಅಮಾವಾಸ್ಯೆ ಇದ್ದು, ಮಂಗಳವಾರ ಹೊಸ ಸಂವತ್ಸರ ಆರಂಭವಾಗಲಿದೆ. ಅಂದು ಕ್ರೋಧಿ ನಾಮ ಸಂವತ್ಸರ ಯುಗಾದಿ ಹಬ್ಬವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ