ನಾಳೆ ನರೇಂದ್ರ ಮೋದಿ -ಕ್ಸಿ ಜಿನ್ಪಿಂಗ್ ಭೇಟಿ
Team Udayavani, Sep 4, 2017, 6:40 AM IST
ಕ್ಸಿಯಾಮೆನ್ (ಚೀನ): ಡೋಕ್ಲಾಮ್ ಬಿಕ್ಕಟ್ಟಿನ ಬಳಿಕ ಮೊದಲ ಬಾರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮಂಗಳವಾರ ಭೇಟಿಯಾಗುವುದು ಬಹುತೇಕ ಖಚಿತಗೊಂಡಿದೆ. ಈ ಸಂದರ್ಭದಲ್ಲಿ ಎರಡೂ ರಾಷ್ಟ್ರಗಳ ನಡುವೆ ಕಗ್ಗಂಟಾಗಿರುವ ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸುವ ಸಾಧ್ಯತೆ ಇದೆ.
ಜತೆಗೆ ಭಯೋತ್ಪಾದನೆ, ದ್ವಿಪಕ್ಷೀಯ ವಿಚಾರಗಳ ಸಹಿತ ಪ್ರಮುಖ ವಿಷಯಗಳ ಬಗ್ಗೆ ಪ್ರಸ್ತಾವ ಮಾಡಲಿ ದ್ದಾರೆಂದು ಹೇಳಲಾಗಿದೆ. ಈ ನಡುವೆ ಬ್ರಿಕ್ಸ್ ರಾಷ್ಟ್ರಗಳ ಸಮ್ಮೇಳನಕ್ಕಾಗಿ ಚೀನದ ಕ್ಸಿಯಾಮೆನ್ಗೆ ಪ್ರಧಾನಿ ನರೇಂದ್ರ ಮೋದಿ ರವಿವಾರ ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ
Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್, ಸಾವಿನ ಸಂಖ್ಯೆ 90ಕ್ಕೆ ಏರಿಕೆ
Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್ ಪಡೆ
ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!