ಪ್ರತಿಭಟನೆ ನಡುವೆ ಶಾಲೆ ತೆರೆಯಲು ಅಮೆರಿಕ ಸಿದ್ಧತೆ
Team Udayavani, Jul 10, 2020, 6:52 AM IST
ವಾಷಿಂಗ್ಟನ್: ದೇಶದಲ್ಲಿ ಸೋಂಕು ಕಾಡ್ಗಿಚ್ಚಿನಂತೆ ವ್ಯಾಪಿಸುತ್ತಿದ್ದರೂ, ಅಮೆರಿಕದಾದ್ಯಂತ ಶಾಲೆಗಳನ್ನು ಪುನಾರಂಭಿಸಲು ಟ್ರಂಪ್ ಆಡಳಿತ ನಿರ್ಧರಿಸಿದೆ.
ಈಗ ಶಾಲೆಗಳನ್ನು ಆರಂಭಿಸುವುದು ಸರಿಯಾದ ಕ್ರಮವಲ್ಲ ಎಂದು ತಜ್ಞರ ಸಮಿತಿ ಎಚ್ಚರಿಸಿದ್ದರೂ, ಅದನ್ನು ತಳ್ಳಿಹಾಕಿರುವ ಟ್ರಂಪ್, ಯಾವೆಲ್ಲ ಶಾಲೆಗಳು ತೆರೆಯುವುದಿಲ್ಲವೋ ಅಂಥ ಶಾಲೆಗಳಿಗೆ ಹಣಕಾಸು ನೆರವು ನೀಡುವುದನ್ನೇ ತಡೆಹಿಡಿಯುತ್ತೇನೆ ಎಂದು ಘೋಷಿಸಿದ್ದಾರೆ.
ಇನ್ನೊಂದೆಡೆ, ಓಕ್ಲಹೋಮಾದಲ್ಲಿ ಕಳೆದ ತಿಂಗಳು ಟ್ರಂಪ್ ನಡೆಸಿದ ಪ್ರಚಾರ ಜಾಥಾ, ಅದೇ ಅವಧಿಯಲ್ಲಿ ನಡೆದ ಪ್ರತಿಭಟನೆಗಳೇ ಸೋಂಕು ಹೆಚ್ಚಾಗಲು ಕಾರಣ ಎಂದು ಆರೋಗ್ಯಾಧಿಕಾರಿಗಳು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ