38 ವರ್ಷ ಬಳಿಕ ಆ.21ರಂದು ಖಗ್ರಾಸ ಸೂರ್ಯಗ್ರಹಣ, ಅಮೆರಿಕಕ್ಕೆ ಚಿಂತೆ

Team Udayavani, Jul 14, 2017, 5:39 PM IST

Total Solar eclipse-700.jpg

ನ್ಯೂಯಾರ್ಕ್‌ : ಮುಂದಿನ ತಿಂಗಳು ಆಗಸ್‌ 21ರಂದು 38 ವರ್ಷಗಳ ಬಳಿಕ ಖಗ್ರಾಸ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಅಮೆರಿಕದ ಒರೆಗಾನ್‌ನಿಂದ ದಕ್ಷಿಣ ಕ್ಯಾರೋಲಿನಾ ವರೆಗಿನ 70 ಮೈಲು ಅಗಲದ (ಸುಮಾರು 113 ಕಿಮೀ.) ಭೂಪಟ್ಟಿಯಲ್ಲಿ  ಕಾಣಸಿಗಲಿದೆ. ಅಮೆರಿಕದಲ್ಲಿ ಕಂಡುಬರುವ ಈ ದೀರ್ಘಾವಧಿಯ ಸಂಪೂರ್ಣ ಸೂರ್ಯಗ್ರಹಣದಿಂದಾಗಿ, ಸೂರ್ಯಶಕ್ತಿಯನ್ನು ತನ್ನ ವಿದ್ಯುತ್‌ ಅಗತ್ಯಕ್ಕೆ ಬಹುವಾಗಿ ಅವಲಂಬಿಸಿರುವ ಅಮೆರಿಕಕ್ಕೆ ಈಗ ಚಿಂತೆ ಉಂಟಾಗಿದೆ. 

ಆಗಸ್ಟ್‌ 21ರಂದು ನ್ಯೂಯಾರ್ಕ್‌ ಕಾಲಮಾನ ಪ್ರಕಾರ ಮಧ್ಯಾಹ್ನ 12.05 ಗಂಟೆಗೆ ಆರಂಭವಾಗುವ ಸೂರ್ಯಗ್ರಸಣ ಸಂಜೆ 4.09ರ ಹೊತ್ತಿಗೆ ಮುಗಿಯಲಿದೆ. ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಬರುವುದರಿಂದ ಸೂರ್ಯಗ್ರಹಣ ಸಂಭವಿಸುತ್ತದೆ. 

ಅಮೆರಿಕದಲ್ಲಿ 9,000 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದಿಸುವ ಸೌರ ಫ‌ಲಕಗಳು ಈ ಖಗ್ರಾಸ ಸೂರ್ಯ ಗ್ರಹಣದಿಂದಾಗಿ ಮಂಕಾಗಲಿವೆ. ಹಾಗಾಗಿ ಅಂದು ಸೌರ ವಿದ್ಯುತ್‌ ಉತ್ಪಾದನೆ ಬಹುತೇಕ ಸ್ಥಗಿತಗೊಳ್ಳಲಿದೆ. 

ವಾಷಿಂಗ್ಟನ್‌ ಪೋಸ್ಟ್‌ ವರದಿಯ ಪ್ರಕಾರ ಒಂದು ಶತಮಾನದ ಬಳಿಕ ಈ ಸಂಪೂರ್ಣ ಸೂರ್ಯಗ್ರಹಣವು ಅಮೆರಿಕದಲ್ಲಿ ಒಂದು ಅಂಚಿನ ಕರಾವಳಿಯಿಂದ ಇನ್ನೊಂದು ಅಂಚಿನ ಕರಾವಳಿಯನ್ನು ಒಳಗೊಳ್ಳುತ್ತದೆ.

ಅಮೆರಿಕದ ಸೌರಶಕ್ತಿ ವಿದ್ಯುತ್‌ ಅವಲಂಬನೆಯು ಈಚಿನ ವರ್ಷಗಳಲ್ಲಿ ಒಂಬತ್ತು ಪಟ್ಟು ಹೆಚ್ಚಿರುವುದರಿಂದ ಈ ಸೂರ್ಯಗ್ರಹಣವು ಅಮೆರಿಕಕ್ಕೆ  ಭಾರೀ ದೊಡ್ಡ ಸವಾಲನ್ನು ಒಡ್ಡಿದೆ; ಗ್ರಹಣದ ಅವಧಿಯಲ್ಲಿ 6,008 ಮೆಗಾ ವ್ಯಾಟ್‌ ವಿದ್ಯುತ್‌ ಕೊರತೆಯನ್ನು ತುಂಬಬೇಕಾಗುವುದು  ಎಂದು ಬ್ಲೂಮ್‌ಬರ್ಗ್‌ ವರದಿ ಮಾಡಿದೆ. 

ವಾರದ ಕೆಲವು ದಿನಗಳಲ್ಲಿ  ತನ್ನ ಅಗತ್ಯದ ಶೇ.40ರಷ್ಟು ವಿದ್ಯುತ್ತನ್ನು  ಸೌರಶಕ್ತಿಯಿಂದಲೇ ಪಡೆದುಕೊಳ್ಳುವ ಕ್ಯಾಲಿಫೋರ್ನಿಯಕ್ಕೆ ಈ ಖಗ್ರಾಸ ಸೂರ್ಯ ಗ್ರಹಣದಿಂದ ಭಾರೀ ಹೊಡೆತ ಉಂಟಾಗಲಿದೆ; ಏಕೆಂದರೆ ಈ ಗ್ರಹಣದಿಂದ ಸೂರ್ಯ ವಿಕಿರಣವು ಶೇ.70ರಷ್ಟು ಮಂಕಾಗುತ್ತದೆ ಎಂದು ಅಮೆರಿಕದ ವಿದ್ಯುತ್‌ ಮಾರುಕಟ್ಟೆಯ ವಿಶ್ಲೇಷಕ ಡೇವ್‌ ಕ್ವಿನ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.