ಭಾರತೀಯ ಗಗನಯಾನಿಗಳಿಗೆ ರಷ್ಯಾದಲ್ಲಿ ತರಬೇತಿ

2022ಕ್ಕೆ ಇಸ್ರೋ ಗಗನಯಾನಕ್ಕೆ ಸಿದ್ಧ

Team Udayavani, Aug 29, 2019, 5:50 PM IST

isro

ಮಾಸ್ಕೋ: 2022ಕ್ಕೆ ಭಾರತದ ಬಹುನಿರೀಕ್ಷಿತ ಮಾನವ ಸಹಿತ ಗಗನಯಾನ ನಡೆಯಲಿದ್ದು, ಮಾಸ್ಕೋದಲ್ಲಿ ಗಗನಯಾತ್ರಿಗಳಿಗೆ ತರಬೇತಿ ನಡೆಯಲಿದೆ. ಇದಕ್ಕಾಗಿ ಭಾರತದ ನಾಲ್ವರು ಗಗನಯಾತ್ರಿಗಳು ನವೆಂಬರ್‌ನಲ್ಲಿ ರಷ್ಯಾಕ್ಕೆ ತೆರಳಲಿದ್ದಾರೆ.

ಅಲ್ಲಿ ಅವರಿಗೆ 15 ತಿಂಗಳು ತರಬೇತಿ ನೀಡಲಾಗುತ್ತಿದೆ. ಯೂರಿ ಗಾಗ್ರಿನ್‌ ಕಾಸ್ಮೋನಾಟ್‌ ಟ್ರೈನಿಂಗ್‌ ಸೆಂಟರ್‌ನಲ್ಲಿ ಈ ತರಬೇತಿ ನಡೆಯಲಿದೆ. ಬಳಿಕ ಭಾರತದಲ್ಲಿ ಸುಮಾರು 8 ತಿಂಗಳು ತರಬೇತಿ ನೀಡಲಾಗುವುದು ಎಂದು ಇಸ್ರೋ ಮೂಲಗಳು ಹೇಳಿವೆ.

ಭಾರತದ ಗಗನಯಾನಕ್ಕೆ ರಷ್ಯಾ ಬೆಂಬಲ ನೀಡುತ್ತಿದ್ದು, ತರಬೇತಿಗೆ ಒಪ್ಪಿಕೊಂಡಿದೆ. ಇದರೊಂದಿಗೆ ಮಾಸ್ಕೋದಲ್ಲಿ ಇಸ್ರೋ ತನ್ನ ಕೇಂದ್ರವೊಂದನ್ನೂ ತೆರೆಯಲಿದೆ. ರಷ್ಯಾದ ಬಾಹ್ಯಾಕಾಶ ಸಂಸ್ಥೆ ರಾಸ್ಕೊಮೋಸ್‌ ಗಗನಯಾನಿಗಳ ತರಬೇತಿ ಹೊಣೆಯನ್ನು ಹೊತ್ತುಕೊಂಡಿದೆ.

ಮಾನವ ಸಹಿತ ಗಗನಯಾತ್ರೆಯಲ್ಲಿ ರಷ್ಯಾಕ್ಕೆ ಹೆಚ್ಚು ಅನುಭವವಿದ್ದು, ಈ ಕಾರಣ ಭಾರತ ರಷ್ಯಾದ ನೆರವಿನೊಂದಿಗೆ ಈ ಯೋಜನೆ ಜಾರಿಗೊಳಿಸುತ್ತಿದೆ. ಅಲ್ಲದೇ ವಿಜ್ಞಾನ – ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತ ರಷ್ಯಾದೊಂದಿಗೆ ಹೆಚ್ಚು ಕೊಡುಕೊಳ್ಳುವಿಕೆ, ಸ್ನೇಹಾಚಾರವನ್ನು ಹೊಂದಿದೆ. ಉದ್ದೇಶಿತ ಗಗನಯಾನಕ್ಕಾಗಿ ಕಳೆದ ಬಾರಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರು ಭೇಟಿ ನೀಡಿದ್ದಾಗ ಮಾತುಕತೆ ನಡೆಸಿದ್ದಾರೆ. ಇದರೊಂದಿಗೆ ಭಾರತೀಯ ಗಗನಯಾತ್ರಿಗಳ ಬಾಹ್ಯಾಕಾಶ ನೌಕೆಯ ಮಾದರಿ, ಅದರ ತಾಂತ್ರಿಕತೆ, ಸುರಕ್ಷತೆ ಇತ್ಯಾದಿಗಳ ಬಗ್ಗೆ ರಷ್ಯಾದಲ್ಲಿ ಪರಿಶೀಲನೆ ಪರೀಕ್ಷೆಯೂ ನಡೆಯಲಿದೆ. 10 ಸಾವಿರ ಕೋಟಿ ರೂ. ವೆಚ್ಚದ ಈ ಗಗನಯಾತ್ರೆಯ ಯೋಜನೆಯ ಘೋಷಣೆಯನ್ನು ಪ್ರಧಾನಿ ನರೇಂದ್ರ ಮೋದಿ 2018ರ ಸ್ವಾತಂತ್ರ್ಯ ದಿನದಂದು ಮಾಡಿದ್ದರು.

ಟಾಪ್ ನ್ಯೂಸ್

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

1-fdssdf

ರೌಡಿ ಹಿನ್ನಲೆ, ತೆರಿಗೆ ಕಳ್ಳರೇ ಡಿಕೆಶಿ ಆಯ್ಕೆ : ಬಿಜೆಪಿಯಿಂದ ಟ್ವೀಟ್ ಆಸ್ತ್ರಗಳ ಪ್ರಯೋಗ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿ

ದೇವೇಗೌಡ

ಡಿ.13ಕ್ಕೆ ಎಚ್‌ಡಿಡಿ ಆತ್ಮ ಚರಿತ್ರೆ ಬಿಡುಗಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid-1

ಒಮಿಕ್ರಾನ್: ಅಮೆರಿಕಾದಲ್ಲಿ ರೂಪಾಂತರಿ ಮೊದಲ ಪ್ರಕರಣ ವರದಿ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

MUST WATCH

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

ಹೊಸ ಸೇರ್ಪಡೆ

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

ಕನೇರಿಯಲ್ಲಿ ಗರ್ಭಸಂಸ್ಕಾರ ಕೇಂದ್ರ ಲೋಕಾರ್ಪಣೆ : ದೇಶದ ಎರಡನೇ ಗರ್ಭ ಸಂಸ್ಕಾರ ಕೇಂದ್ರ

lake filled

ಬೂದಿಗೆರೆ ಕೆರೆಯಲ್ಲಿನ್ನು 24ಗಂಟೆಯೂ ನೀರು

ನಿಸರ್ಗ ಚಿಕಿತ್ಸೆ ದುಬಾರಿ ಅಲ್ಲವೇ ಅಲ್ಲ.. : ನಿಸರ್ಗ ಚಿಕಿತ್ಸೆ ಪಾರ್ಲರ್‌ ವೆಚ್ಚಕ್ಕಿಂತ ಕಡಿಮೆ

ನಿಸರ್ಗ ಚಿಕಿತ್ಸೆ ದುಬಾರಿ ಅಲ್ಲವೇ ಅಲ್ಲ.. ನಿಸರ್ಗ ಚಿಕಿತ್ಸೆ ಪಾರ್ಲರ್‌ ವೆಚ್ಚಕ್ಕಿಂತ ಕಡಿಮೆ

accident

ಅಪಘಾತ: ಪುತ್ರ‌ನ ಮದುವೆಗೆ ಆಮಂತ್ರಿಸಲು ಹೋದ ದಂಪತಿ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.