ಲಿಬಿಯಾ ವೈಮಾನಿಕ ದಾಳಿಗೆ 30 ಬಲಿ
Team Udayavani, Jan 6, 2020, 2:18 AM IST
ಕೈರೋ: ಲಿಬಿಯಾದ ರಾಜಧಾನಿ ಟ್ರಿಪೋಲಿ ನಗರದ ಮಿಲಿಟರಿ ಅಕಾಡೆಮಿ ಮೇಲೆ ನಡೆದ ವೈಮಾನಿಕ ದಾಳಿಗೆ ಕನಿಷ್ಠ 30 ಮಂದಿ ಬಲಿಯಾಗಿದ್ದಾರೆ. ಶನಿವಾರ ರಾತ್ರಿ ಈ ಅಕಾಡೆಮಿ ಮೇಲೆ ಬಾಂಬ್ಗಳನ್ನು ಸುರಿಸಲಾಗಿದ್ದು, ಕನಿಷ್ಠ 30 ಸೇನಾ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಈ ಪೈಕಿ ಬಹುತೇಕ ಮಂದಿ 18ರಿಂದ 23 ವಯೋಮಾನದವರು. ಅಲ್ಲದೇ 33 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
ಲಿಬಿಯನ್ ರಾಷ್ಟ್ರೀಯ ಸೇನೆ (ಎಲ್ಎನ್ಎ) ಈ ಕೃತ್ಯ ನಡೆಸಿದೆ ಎಂದು ವಿಶ್ವಸಂಸ್ಥೆ ಬೆಂಬಲಿತ ಇಲ್ಲಿನ ಸರಕಾರ ಆರೋಪಿಸಿದೆ. ಇಲ್ಲಿನ ಸರಕಾರ ಹಾಗೂ ಎಲ್ಎನ್ಎ ನಡುವೆ ಘರ್ಷಣೆ ಸಾಮಾನ್ಯ ವಾಗಿದ್ದು, ಇತ್ತೀಚೆಗೆ ಇದು ತೀವ್ರ ಸ್ವರೂಪ ಪಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ