ಪಾಕ್‌ಉಗ್ರ ನೆಲೆಗಳಿಗೆ ಡ್ರೋನ್‌ ದಾಳಿ: ಅಮೆರಿಕ ಸಜ್ಜು?


Team Udayavani, Jun 21, 2017, 7:45 AM IST

Donald-Trump-5-600.jpg

ವಾಷಿಂಗ್ಟನ್‌: ಮುಸ್ಲಿಂ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಕಠಿನ ವಲಸೆ ನೀತಿ ಜಾರಿ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇಸ್ಲಾಮಿಕ್‌ ಉಗ್ರರನ್ನು ಮಟ್ಟ ಹಾಕಲು ಪಾಕ್‌, ಅಫ್ಘಾನಿಸ್ಥಾನದಲ್ಲಿ ಅಗತ್ಯಬಿದ್ದರೆ ಡ್ರೋನ್‌ ಕಾರ್ಯಾಚರಣೆ ನಡೆಸಲೂ ಹಿಂಜರಿಯುವುದಿಲ್ಲ ಎಂದಿದ್ದಾರೆ. ಜತೆಗೆ ಪಾಕ್‌ಗೆ ನೀಡಲಾಗುತ್ತಿರುವ ಮಿಲಿಟರಿ ನೆರವು ಮತ್ತು ನ್ಯಾಟೋ ಹೊರತಾಗಿರುವ ರಾಷ್ಟ್ರಗಳಿಗೆ ನೀಡಲಾಗಿರುವ ಮಿತ್ರತ್ವ ಸ್ಥಾನಮಾನ ತಗ್ಗಿಸುವ ಇರಾದೆಯೂ ಟ್ರಂಪ್‌ ಸರಕಾರಕ್ಕೆ ಇದೆ. ಆದರೆ ದಾಳಿ ನಡೆಸುವಂಥ ಯಾವುದೇ ಅವಕಾಶ ನೀಡುವುದಿಲ್ಲ ಎಂದು ಪಾಕ್‌ ಹೇಳಿಕೊಂಡಿದೆ. 

ಪಾಕ್‌ನಲ್ಲಿ ಉಗ್ರರ ಸುರಕ್ಷಿತ ತಾಣಗಳು ಸಾಕಷ್ಟು ಇದ್ದು, ಅವುಗಳನ್ನು ನಿರ್ನಾಮಗೊಳಿಸುವುದೇ ಸೂಕ್ತ ಎಂಬ ವಾದ ಕೇಳಿ ಬಂದಿದೆ. 2002ರಿಂದ ಈಚೆಗೆ ಅಮೆರಿಕ ಪಾಕಿಸ್ಥಾನಕ್ಕೆ 2.13 ಲಕ್ಷ ಕೋ. ರೂ. ಮೌಲ್ಯದ ಹಣಕಾಸು ಮತ್ತು ಶಸ್ತ್ರಾಸ್ತ್ರಗಳನ್ನು ನೀಡಿದೆ. ಆದರೆ ಇಂಥ ಕ್ರಮದಿಂದ ತತ್‌ಕ್ಷಣ ಯಾವುದೇ ರೀತಿಯ ಯಶಸ್ಸು ದೊರೆಯುವುದು ಕಷ್ಟವೆಂದು ಅಮೆರಿಕ ಸರಕಾರದ ಅಧಿಕಾರಿಗಳೇ ಹೇಳುತ್ತಾರೆ. ಹಿಂದಿನ ಸರಕಾರಗಳು ಕೈಗೊಂಡ ಕ್ರಮಗಳು ಉಗ್ರ ಸಂಘಟನೆಗಳಿಗೆ ಪಾಕ್‌ ನೀಡುತ್ತಿರುವ ನೆರವು ತಗ್ಗಿಸುವ ನಿಟ್ಟಿನಲ್ಲಿ ನಿರೀಕ್ಷಿತ ಫ‌ಲ ನೀಡಿಲ್ಲ. ಆದರೆ ಭಾರತದ ಜತೆ ವೃದ್ಧಿಯಾಗುತ್ತಿರುವ ಬಾಂಧವ್ಯ ಕೂಡ ಪಾಕ್‌ ಜತೆಗಿನ ಅಮೆರಿಕದ ಸಂಬಂಧಗಳ ಮೇಲೆ ಕರಿ ಛಾಯೆ ಬೀರೀತು ಎಂದಿದ್ದಾರೆ. ಪಾಕ್‌ ಜತೆಗೂ ಉತ್ತಮ ಬಾಂಧವ್ಯ ಕಾಯ್ದುಕೊಳ್ಳುವ ಬಗ್ಗೆ ಅಲ್ಲಿನ ಕೆಲ ಅಧಿಕಾರಿಗಳು ಮುಂದಾಗಿದ್ದಾರೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.