ಜನನ ನಿಯಂತ್ರಣ ವಿಮೆಗೆ ಟ್ರಂಪ್ ಕಡಿವಾಣ
Team Udayavani, Oct 8, 2017, 6:50 AM IST
ವಾಷಿಂಗ್ಟನ್: ಅಮೆರಿಕದ ಆರೋಗ್ಯ ವಿಮೆ ಒಬಾಮ ಕೇರ್ ಅಡಿಯಲ್ಲಿರುವ ಜನನ ನಿಯಂತ್ರಣ ವಿಧಾನಗಳನ್ನು ಹೊರಗಿಡಲು ಡೊನಾಲ್ಡ್ ಟ್ರಂಪ್ ಆಡಳಿತ ನಿರ್ಧರಿಸಿದೆ.
ಇದರಿಂದಾಗಿ ಮಹಿಳೆಯರು ಜನನ ನಿಯಂತ್ರಣ ಔಷಧಗಳು ಹಾಗೂ ವಿಧಾನಗಳ ವೆಚ್ಚವನ್ನು ತಾವೇ ಭರಿಸಬೇಕಾಗುತ್ತದೆ. ಉದ್ಯೋಗಸ್ಥ ಮಹಿಳೆಯರಿಗೆ ಜನನ ನಿಯಂತ್ರಣ ಔಷಧ ಮತ್ತು ಸಲಕರಣೆಗಳನ್ನು ಒಬಾಮ ಕೇರ್ ಆರೋಗ್ಯ ವಿಮೆ ಅಡಿಯಲ್ಲಿ ಉಚಿತವಾಗಿ ನೀಡಲಾಗುತ್ತಿತ್ತು. ಟ್ರಂಪ್ ಆಡಳಿತದ ಈ ಕ್ರಮಕ್ಕೆ ಅಮೆರಿಕದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಆದರೆ ಧಾರ್ಮಿಕ ಕಾರಣಗಳಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ