ಹುದ್ದೆ ತೊರೆಯುವ‌ ಮೊದಲು ಚೀನಕ್ಕೆ ಟ್ರಂಪ್‌ ಗುದ್ದು ಸಾಧ್ಯತೆ

Team Udayavani, Nov 10, 2020, 5:30 AM IST

US

ಅಮೆರಿಕಾದ ವಿವಿಧೆಡೆ ಮುಂದುವರಿದಿರುವ ಟ್ರಂಪ್‌ ಬೆಂಬಲಿಗರ ಪ್ರತಿಭಟನೆ.

ವಾಷಿಂಗ್ಟನ್‌/ನವದೆಹಲಿ: ಅಧ್ಯಕ್ಷೀಯ ಚುನಾ ವಣೆ ಯಲ್ಲಿ ಸೋಲು ಅನುಭವಿಸಿದ್ದರೂ, ಅದನ್ನು ಒಪ್ಪಿಕೊಳ್ಳಲು ಅಮೆರಿಕದ ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಿದ್ಧರಿಲ್ಲ. ಜ.20ರಂದು ಹುದ್ದೆ  ಯಿಂದ ನಿರ್ಗಮಿಸುವ ಮೊದಲು ಚೀನ ವಿರುದ್ಧ ಹಲವು ಆದೇಶಗಳನ್ನು ನೀಡುವ ಸಾಧ್ಯತೆ ಇದೆ. ಈ ಮೂಲಕ ನಿಯೋಜಿತ ಅಧ್ಯಕ್ಷ ಜೋ ಬೈಡೆನ್‌ಗೆ ಇಕ್ಕಟ್ಟಿನ ಪರಿಸ್ಥಿತಿ ತಂದಿಡುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಜಾರ್ಜ್‌ಟೌನ್‌ ವಿವಿಯ ಸಂಶೋಧಕ ಜೇಮ್ಸ್‌ ಗ್ರೀನ್‌ ಮಾತನಾಡಿ “ಜ.20ರ ಒಳಗಾಗಿ ಅಮೆರಿ ಕದ ಹಲವು ನಿಯಮಗಳಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ. ಟ್ರಂಪ್‌ ಆಡಳಿತ ಅಂಥ ಕ್ರಮ ಗಳನ್ನು ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ’ ಎಂದಿದ್ದಾರೆ.

ಚೀನದ ಕ್ಸಿನ್‌ಜಯಾಂಗ್‌ ಪ್ರಾಂತ್ಯದಲ್ಲಿ ಉಯ್‌ ಘರ್‌ ಮುಸ್ಲಿಮರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡದ್ದರ ವಿರುದ್ಧ ಟ್ರಂಪ್‌ ಸರಕಾರ ಕಠಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಚೀನ ಸರಕಾರ ಮಾನವ ಹತ್ಯೆ ಮಾಡಿದೆ ಎಂಬ ಆರೋಪ ಹೊರಿ ಸುವ ಸಾಧ್ಯತೆ ದಟ್ಟವಾಗಿದೆ. ಇದರ ಜತೆಗೆ ಡ್ರ್ಯಾಗನ್‌ ವಿರುದ್ಧ ಮತ್ತೂಂದು ಸುತ್ತಿನ ವಾಣಿಜ್ಯಿಕ ನಿರ್ಬಂಧ ಹೇರುವ ಸಾಧ್ಯತೆ ಗಳೂ ದಟ್ಟವಾಗಿವೆ.

ಹಲವು ಆದ್ಯತೆಗಳು: ಕೊರೊನಾ ಸೋಂಕು ನಿರ್ವಹಣೆ, ದೇಶದ ಅರ್ಥ ವ್ಯವಸ್ಥೆ ಪುನರು ತ್ಥಾನ, ಜನಾಂಗೀಯ ನಿಂದನೆ ಪ್ರಕರಣಗಳನ್ನು ನಿಯಂ ತ್ರಿಸುವುದು ಜೋ ಬೈಡೆನ್‌ ನೇತೃತ್ವದ ಸರಕಾರಕ್ಕೆ ಆದತ್ಯೆಯ ವಿಚಾರಗಳಾಗಿವೆ. ಈ ಬಗ್ಗೆ ಬೈಡೆನ್‌ರ ವೆಬ್‌ಸೈಟ್‌ನಲ್ಲಿ ಅವರ ಪ್ರಚಾರ ತಂಡ ಕೊರೊನಾ ಸೋಂಕು ಪರಿಸ್ಥಿತಿ ನಿರ್ವಹಣೆ, ಆರ್ಥ ವ್ಯವಸ್ಥೆ ಚೇತರಿಕೆ, ಜನಾಂಗೀಯ ನಿಂದನೆ ತಡೆ ಮತ್ತು ಹವಾಮಾನ ಬದಲಾವಣೆ ಎಂಬ ಆದ್ಯತಾ ಪಟ್ಟಿಯನ್ನು ಅಪ್‌ಡೇಟ್‌ ಮಾಡಿದೆ. ಇದರ ಜತೆಗೆ ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗ್ೂ ಜತೆಯಾಗಿ ಕೆಲಸ ಮಾಡುವ ಬಗ್ಗೆ ಆಹ್ವಾನ ನೀಡಲಾಗಿದೆ. ಅಮೆರಿಕದ ಆಡಳಿತ ವ್ಯವಸ್ಥೆ ಹೊಸ ಸರಕಾರ ಆಡಳಿತ ನಿರ್ವಹಿಸಲು ಬೇಕಾಗಿ ರುವ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾರಂಭಿಸಿದೆ.

ಕಮಲಾಗೆ ತಮಿಳಲ್ಲಿ ಪತ್ರ ಬರೆದ ಸ್ಟಾಲಿನ್‌
ನಿಯೋಜಿತ ಉಪಾಧ್ಯಕ್ಷ ಕಮಲಾ ಹ್ಯಾರಿಸ್‌ಗೆ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್‌ ತಮಿಳು ಭಾಷೆ ಯಲ್ಲಿ ಪತ್ರ ಬರೆದಿದ್ದಾರೆ. ಅವರ ಅಧಿಕಾರದ ಅವಧಿಯಲ್ಲಿ ಅಮೆರಿಕ ಹೆಚ್ಚು ಮಾನ್ಯತೆ ಗಳಿಸಲಿ ಎಂದು ಹಾರೈಸಿದ್ದಾರೆ. “ವಣಕ್ಕಮ್‌’ ಎಂದು ಬರೆದಿರುವ ಡಿಎಂಕೆ ಅಧ್ಯಕ್ಷ ತಮಿಳು ನಾಡು ಮೂಲದ ಮಹಿಳೆ ಅಮೆರಿಕದಲ್ಲಿ ಮೊದಲ ಬಾರಿಗೆ ಉಪಾಧ್ಯಕ್ಷ ಹುದ್ದೆ ಅಲಂಕರಿ ಸುವುದು ಹೆಮ್ಮೆ. ತಮಿಳು ಭಾಷೆಯಲ್ಲಿ ಪತ್ರ ಬರೆದದ್ದರಿಂದ ಸಂತೋಷವಾಗಲಿದೆ ಎಂಬ ವಿಶ್ವಾಸದಿಂದ ಈ ರೀತಿ ಕ್ರಮ ಕೈಗೊಂಡಿರುವುದಾಗಿ ಸ್ಟಾಲಿನ್‌ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

ಭಾರತ: 24ಗಂಟೆಯಲ್ಲಿ 2.86 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.19.59ಕ್ಕೆ ಏರಿಕೆ

ಭಾರತ: 24ಗಂಟೆಯಲ್ಲಿ 2.86 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.20ಕ್ಕೆ ಏರಿಕೆ

james

ಹೊರಬಂತು ‘ಜೇಮ್ಸ್’ ಹೊಸ ಲುಕ್‌ ಪೋಸ್ಟರ್‌

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು

ಬ್ರಿಟನ್ ನಲ್ಲಿ ಕೋವಿಡ್ ನಿರ್ಬಂಧಗಳ ತೆರವು: ಇನ್ನು ಮಾಸ್ಕ್ ಧಾರಣೆ ಕಡ್ಡಾಯವಲ್ಲ!

ಬ್ರಿಟನ್ ನಲ್ಲಿ ಕೋವಿಡ್ ನಿರ್ಬಂಧಗಳ ತೆರವು: ಇನ್ನು ಮಾಸ್ಕ್ ಧಾರಣೆ ಕಡ್ಡಾಯವಲ್ಲ!

ವೆಸ್ಟ್ ಇಂಡೀಸ್ ಸರಣಿ: ಹಲವು ಅಚ್ಚರಿಗಳೊಂದಿಗೆ ತಂಡ ಪ್ರಕಟ; ರೋಹಿತ್ ನಾಯಕ

ವೆಸ್ಟ್ ಇಂಡೀಸ್ ಸರಣಿ: ಹಲವು ಅಚ್ಚರಿಗಳೊಂದಿಗೆ ತಂಡ ಪ್ರಕಟ; ರೋಹಿತ್ ನಾಯಕ

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ಏರ್‌ ಇಂಡಿಯಾ ಇಂದು ಟಾಟಾ ವಶಕ್ಕೆ?

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ರಿಟನ್ ನಲ್ಲಿ ಕೋವಿಡ್ ನಿರ್ಬಂಧಗಳ ತೆರವು: ಇನ್ನು ಮಾಸ್ಕ್ ಧಾರಣೆ ಕಡ್ಡಾಯವಲ್ಲ!

ಬ್ರಿಟನ್ ನಲ್ಲಿ ಕೋವಿಡ್ ನಿರ್ಬಂಧಗಳ ತೆರವು: ಇನ್ನು ಮಾಸ್ಕ್ ಧಾರಣೆ ಕಡ್ಡಾಯವಲ್ಲ!

ಅಜ್ಜ ಸಿಗರೇಟ್‌ ಸೇದಿದರೆ ಮೊಮ್ಮಗಳಿಗೆ ಕೊಬ್ಬು!

ಅಜ್ಜ ಸಿಗರೇಟ್‌ ಸೇದಿದರೆ ಮೊಮ್ಮಗಳಿಗೆ ಕೊಬ್ಬು!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ; ಕ್ರಿಪ್ರ ಕ್ರಾಂತಿಯಲ್ಲಿ ದೇಶ ಮಿಲಿಟರಿ ವಶಕ್ಕೆ

ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

ಅಂದು ನೋವು, ಇಂದು ನಲಿವು: “ಬಾಲನೆರೆ’ ಮಹಿಳೆಯ ಕಹಾನಿ!

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

5gandhi

ಗಾಂಧೀಜಿ-ಅಂಬೇಡ್ಕರ್‌ ಭಾವಚಿತ್ರಕ್ಕೆ ಅಪಮಾನ

4covid

ಸರ್ಕಾರದ ನಿರ್ದೇಶನ ಪಾಲಿಸಿ, ಕೋವಿಡ್‌ ನಿಯಂತ್ರಿಸಿ

ಭಾರತ: 24ಗಂಟೆಯಲ್ಲಿ 2.86 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.19.59ಕ್ಕೆ ಏರಿಕೆ

ಭಾರತ: 24ಗಂಟೆಯಲ್ಲಿ 2.86 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.20ಕ್ಕೆ ಏರಿಕೆ

3distric

ಒಂದೇ ಯೋಜನೆಗೆ ಸರ್ಕಾರದಿಂದ ಮೂರು ಜಿಲ್ಲೆ ಪ್ರಸ್ತಾವ ಏಕೆ?: ಉದ್ಯಮಿಗಳ ಅಸಮಾಧಾನ

james

ಹೊರಬಂತು ‘ಜೇಮ್ಸ್’ ಹೊಸ ಲುಕ್‌ ಪೋಸ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.