- Tuesday 10 Dec 2019
ಜೂನ್ನಲ್ಲಿ ಟ್ರಂಪ್-ಮೋದಿ ಭೇಟಿ
Team Udayavani, May 26, 2019, 6:00 AM IST
ವಾಷಿಂಗ್ಟನ್: ಮುಂದಿನ ತಿಂಗಳು ಜಪಾನ್ನಲ್ಲಿ ಜಿ-20 ಶೃಂಗ ನಡೆಯಲಿದ್ದು, ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿ ನಡೆಯಲಿದೆ.
ಇಲ್ಲಿ ಭಾರತ, ಅಮೆರಿಕ ಮತ್ತು ಜಪಾನ್ ತ್ರಿಪಕ್ಷೀಯ ಸಭೆ ನಡೆಸಲಿದ್ದು, ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಜೂ.28 ಮತ್ತು 29ರಂದು ಶೃಂಗ ನಡೆಯಲಿದೆ.
ಈ ವಿಭಾಗದಿಂದ ಇನ್ನಷ್ಟು
-
ದ ಹೇಗ್: ಮ್ಯಾನ್ಮಾರ್ ಸರ್ಕಾರ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ದಮನಕಾರಿ ನೀತಿ ಅನುಸರಿಸುತ್ತಿರುವುದಕ್ಕೆ ವಿಶ್ವಸಂಸ್ಥೆಯ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ....
-
ರಿಯಾದ್ (ಸೌದಿ ಅರೇಬಿಯ): ತನ್ನ ಹಳೆಯ ಪದ್ಧತಿಗಳನ್ನು ಬದಲಾಯಿಸಿಕೊಂಡು ಸುಧಾರಣಾವಾದದತ್ತ ಮುಂದುವರಿಯುತ್ತಿರುವ ಸೌದಿ ಅರೇಬಿಯಾದಲ್ಲಿ ಮತ್ತೊಂದು ಮಹತ್ವದ ಬದಲಾವಣೆ...
-
ಬೀಜಿಂಗ್: ಚೀನ ಸರಕಾರ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರುವ ಕುರಿತು ಚಿಂತಿಸುತ್ತಿದೆ. ಈಗಾಗಲೇ ಈ ಪ್ರಸ್ತಾವನೆಗೆ ಅನುಮೋಧನೆ ನೀಡಿರುವ ಚೀನದ ಸೆಂಟ್ರಲ್...
-
ಸಿಡ್ನಿ: ದಿಲ್ಲಿ ಬಳಿಕ ಇದೀಗ ಆಸ್ಟ್ರೇಲಿಯಾದ ಸಿಡ್ನಿಯಲ್ಲೂ ದಟ್ಟ ಹೊಗೆ ಆವರಿಸಿದ್ದು, ವಾಯುಮಾಲಿನ್ಯ ಪ್ರಮಾಣ ಅಪಾಯದ ಮಟ್ಟಕ್ಕಿಂತ 11 ಪಟ್ಟು ಏರಿಕೆ ಕಂಡಿದೆ. ಕಳೆದ...
-
ಯುನೈಟೆಡ್ ಕಿಂಗ್ ಡಮ್: 2015ರ ಭೂಕಂಪದಿಂದ ನೇಪಾಳ ಜನರ ಬದುಕು ತತ್ತರಿಸಿ ಹೋಗಿದ್ದು, ಸ್ಥಳೀಯ ಜನರ ಆರೋಗ್ಯ, ಶಿಕ್ಷಣ ಹಾಗೂ ಕುಟುಂಬಗಳಿಗೆ ನೆರವು(ದೇಣಿಗೆ ಸಂಗ್ರಹ)...
ಹೊಸ ಸೇರ್ಪಡೆ
-
ದ ಹೇಗ್: ಮ್ಯಾನ್ಮಾರ್ ಸರ್ಕಾರ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ದಮನಕಾರಿ ನೀತಿ ಅನುಸರಿಸುತ್ತಿರುವುದಕ್ಕೆ ವಿಶ್ವಸಂಸ್ಥೆಯ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ....
-
ವಿಟ್ಲ: ಆಧಾರ್ ಕಾರ್ಡ್ ನೋಂದಣಿಗೆ ವಿಟ್ಲ ಪರಿಸರದಲ್ಲಿ ನಾಗರಿಕರು ತೊಂದರೆ ಅನುಭವಿಸುತ್ತಿರುವ ಬಗ್ಗೆ "ಉದಯವಾಣಿ' ಸುದಿನದಲ್ಲಿ ಸತತವಾಗಿ ಪ್ರಕಟವಾದ ವರದಿಗೆ...
-
ಅಜೆಕಾರು: ಮರ್ಣೆ ಗ್ರಾಮ ಪಂಚಾಯತ್ ಕುಡಿಯುವ ನೀರಿನ ಪೂರೈಕೆಯ ಪಂಪ್ ನಿರ್ವಹಣೆಗೆ ಮೊಬೈಲ್ ಆ್ಯಪ್ ಬಳಕೆಗೆ ಮುಂದಾಗಿದ್ದು ಪಂಪ್ ಸ್ವಯಂಚಾಲಿತವಾಗಿ ನಿರ್ವಹಣೆ...
-
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದು ಫಲ...
-
ರಿಯಾದ್ (ಸೌದಿ ಅರೇಬಿಯ): ತನ್ನ ಹಳೆಯ ಪದ್ಧತಿಗಳನ್ನು ಬದಲಾಯಿಸಿಕೊಂಡು ಸುಧಾರಣಾವಾದದತ್ತ ಮುಂದುವರಿಯುತ್ತಿರುವ ಸೌದಿ ಅರೇಬಿಯಾದಲ್ಲಿ ಮತ್ತೊಂದು ಮಹತ್ವದ ಬದಲಾವಣೆ...