
ಸೋತ ಹತಾಶೆಯಲ್ಲಿ ಮತಯಂತ್ರಗಳನ್ನು ವಶಪಡಿಸಲು ಮುಂದಾಗಿದ್ದ ಡೊನಾಲ್ಡ್ ಟ್ರಂಪ್
Team Udayavani, Jan 22, 2022, 11:46 AM IST

ವಾಷಿಂಗ್ಟನ್: ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಿರಾಶೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು ಮತ ಯಂತ್ರಗಳನ್ನು ವಶಪಡಿಸಿಕೊಳ್ಳುವಂತೆ ರಕ್ಷಣಾ ಸಿಬ್ಬಂದಿಗೆ ಸೂಚಿಸಿದ್ದರು ಎಂದು ವರದಿಯಾಗಿದೆ.
2020ರಲ್ಲಿ ನಡೆದಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು ಜೋ ಬೈಡನ್ ವಿರುದ್ಧ ಸೋಲನುಭವಿಸಿದ್ದರು. ಈ ವೇಳೆ ಹಲವು ನಾಟಕೀಯ ಪ್ರಸಂಗಗಳು ನಡೆದಿದ್ದವು.
ಮತದಾರರ ಇಚ್ಛೆಗೆ ವಿರುದ್ಧವಾಗಿ ಅಧಿಕಾರಕ್ಕೆ ಅಂಟಿಕೊಳ್ಳಲು ಡೊನಾಲ್ಡ್ ಟ್ರಂಪ್ ಅವರು ಹಲವು ತೀವ್ರ ಕ್ರಮಗಳನ್ನು ಕೈಗೆತ್ತಿಕೊಳ್ಳಲು ಸಿದ್ದರಾಗಿದ್ದರು ಎನ್ನಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ರಕ್ಷಣಾ ಕಾರ್ಯದರ್ಶಿಯವರು ಎಲ್ಲಾ ಯಂತ್ರಗಳನ್ನು, ಉಪಕರಣಗಳು, ವಿದ್ಯುನ್ಮಾನವಾಗಿ ಸಂಗ್ರಹಿಸಿದ ಮಾಹಿತಿ ಮತ್ತು ಅಗತ್ಯವಿರುವ ವಸ್ತುಗಳ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕು ಎಂದು ಮೂವರು ಪುಟದ ಡ್ರಾಫ್ಟ್ ನಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

Rabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Kargil ಯೋಜನೆಯನ್ನು ವಿರೋಧಿಸಿದ್ದಕ್ಕಾಗಿ ನನ್ನ ಪದಚ್ಯುತಿಯಾಯಿತು: ನವಾಜ್ ಷರೀಫ್