ಪಾಕ್‌ಗೆ ಕಠಿಣ ಸಂದೇಶ ರವಾನಿಸಲಿರುವ ಟ್ರಂಪ್‌


Team Udayavani, Oct 8, 2017, 7:20 AM IST

Donald-Trump-800.jpg

ವಾಷಿಂಗ್ಟನ್‌: ಜಗತ್ತಿನ ರಾಷ್ಟ್ರಗಳಲ್ಲಿ ಉಗ್ರ ಕೃತ್ಯ ನಡೆಸುವ ಆರೋಪಕ್ಕೆ ಗುರಿಯಾಗಿರುವ ಪಾಕಿಸ್ತಾನಕ್ಕೆ ಖಡಕ್‌ ಸಂದೇಶ ನೀಡಲು ಅಮೆರಿಕ ಮುಂದಾಗಿದೆ.

ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಲು ಮುಂದಾಗಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತನ್ನ ಇಬ್ಬರು ಅತ್ಯಂತ ವಿಶ್ವಾಸಾರ್ಹ ರಾಜತಾಂತ್ರಿಕ ಮತ್ತು ಮಿಲಿಟರಿ ಅಧಿಕಾರಿಗಳನ್ನು ಪಾಕ್‌ಗೆ ಶೀಘ್ರದಲ್ಲಿಯೇ ಕಳುಹಿಸಲಿದ್ದಾರೆ. ಈ ಮೂಲಕ ತಾಲಿಬಾನ್‌ ಮತ್ತು ಇತರ ಉಗ್ರ ಸಂಘಟನೆಗಳಿಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಿ ಎಂಬ ಕಠಿಣ ಸಂದೇಶ ರವಾನಿಸಲಿದ್ದಾರೆ. ಹಾಲಿ ತಿಂಗಳಲ್ಲಿ ಮೊದಲಿಗೆ ಅಮೆರಿಕ ವಿದೇಶಾಂಗ ಸಚಿವ ರೆಕ್ಸ್‌ ಟಿಲ್ಲರ್ಸನ್‌ ಇಸ್ಲಾಮಾಬಾದ್‌ಗೆ ಭೇಟಿ ನೀಡಲಿದ್ದು, ಅದರ ಬೆನ್ನಲ್ಲೇ ರಕ್ಷಣಾ ಸಚಿವ ಜಿಮ್‌ ಮ್ಯಾಟಿಸ್‌ ತೆರಳಿ ಪಾಕಿಸ್ತಾನಕ್ಕೆ ತಾಕೀತು ಮಾಡಲಿದ್ದಾರೆ.

ಸಂಬಂಧ ಗಂಭೀರ ಸ್ಥಿತಿಯಲ್ಲಿ: ಮತ್ತೂಂದು ಬೆಳವಣಿಗೆಯಲ್ಲಿ ಅಮೆರಿಕ-ಪಾಕ್‌ ನಡುವಿನ ಬಾಂಧವ್ಯ ಅತ್ಯಂತ ಗಂಭೀರ ಸ್ಥಿತಿಯಲ್ಲಿದೆ. ಎರಡೂ ರಾಷ್ಟ್ರಗಳ ನಡುವೆ ಅಪನಂಬಿಕೆ ಬೇರೂರಿದೆ ಎಂದು ಅಮೆರಿಕದ ಪ್ರಭಾವಿ ಚಿಂತಕರ ಚಾವಡಿಯ ಸದಸ್ಯರೊಬ್ಬರು ಪ್ರತಿಪಾದಿಸಿದ್ದಾರೆ. 
 

ಟಾಪ್ ನ್ಯೂಸ್

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.