ಅಮೆರಿಕ ಸರಕಾರ ಬಂದ್ ದೀರ್ಘಕಾಲದ್ದಾಗದು: ಟ್ರಂಪ್ ವಿಶ್ವಾಸ
Team Udayavani, Dec 22, 2018, 7:13 PM IST
ವಾಷಿಂಗ್ಟನ್ : ಆಡಳಿತ ಖರ್ಚು ವೆಚ್ಚಗಳನ್ನು ನಿಭಾಯಿಸುವುದಕ್ಕೆ ಅಗತ್ಯವಿರುವ ಹಣ ಮಂಜೂರಾಗುವಲ್ಲಿ ವಿಳಂಬವಾದರೂ ಅಮೆರಿಕ ಸರಕಾರ ಮುಚ್ಚಿಹೋಗದು ಎಂಬ ವಿಶ್ವಾಸವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ ವ್ಯಕ್ತಪಡಿಸಿದ್ದಾರೆ.
ಟ್ರಂಪ್ ಅವರ ವಿವಾದಾತ್ಮಾಕ ಮತ್ತು ಮಹತ್ವಾಕಾಂಕ್ಷೆಯ, ಮೆಕ್ಸಿಕೋ ಜತೆಗಿನ ಗಡಿ ಗೋಡೆ ನಿರ್ಮಾಣ ಯೋಜನೆಗೆ ಹಣ ಪೂರೈಸುವಲ್ಲಿನ ವಿವಾದದಲ್ಲಿ ಸರಕಾರ ಮುಚ್ಚಿಹೋಗುವ ಭಯ ಇರುವುದನ್ನು ಟ್ರಂಪ್ ಅಲ್ಲಗಳೆದರು.
ಸರಕಾರ ಮುಚ್ಚಿಹೋಗುವುದು ದೀರ್ಘಕಾಲ ನಡೆಯದು ಎಂದು ಟ್ರಂಪ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್