US ಬೈಡೆನ್ ಕೆಟ್ಟ ಅಧ್ಯಕ್ಷ ಎಂದ ಟ್ರಂಪ್ಗೆ ಜನರಿಂದ ಛೀಮಾರಿ
Team Udayavani, May 27, 2024, 1:01 AM IST
ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಕಾರ್ಯಕ್ರಮವೊಂದರಲ್ಲಿ ಜನರೇ ಛೀಮಾರಿ ಹಾಕಿದ್ದಾರೆ. ಭಾಷಣದ ವೇಳೆ ಟ್ರಂಪ್ “ಹಾಲಿ ಅಧ್ಯಕ್ಷ ಜೋ ಬೈಡೆನ್ ದೇಶದ ಇತಿಹಾಸ ದಲ್ಲಿಯೇ ಕೆಟ್ಟ ಅಧ್ಯಕ್ಷ’ ಎಂದಿದ್ದಾರೆ. ಕೂಡಲೇ ಸಭೆಯಲ್ಲಿದ್ದ ವ್ಯಕ್ತಿಯೊಬ್ಬ “ಕೆಟ್ಟ ಅಧ್ಯಕ್ಷ ನೀವು’ ಎಂದಿದ್ದಾರೆ. ಉಳಿದ ಸಭಿಕರು ಕೂಡಲೇ ಟ್ರಂಪ್ಗೆ ಛೀಮಾರಿ ಹಾಕಲು ಆರಂಭಿಸಿದರು. ಟ್ರಂಪ್ ಅಧಿಕಾರದಲ್ಲಿ ಕೋವಿಡ್ 19 ನಿಯಮ, ಆರ್ಥಿಕ ಕೊರತೆ ಮತ್ತಿತರ ಧೋರಣೆಗಳಿಂದ ಜನ ಅಸಮಾಧಾನಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK: ಡಿಲೀಟ್ ಆದ ಮೇಸೆಜ್ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!
Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ
G7 ಶೃಂಗಕ್ಕೆ ಮೋದಿಗೆ ಆಹ್ವಾನ: ಸ್ಪಷ್ಟ ಉತ್ತರ ನೀಡದ ಕೆನಡಾ!
Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು
ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್: ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ
Rabkavi-Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ
Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್
ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ
ಗೋಕಾಕ ತಾಲೂಕಿನ ಸರಕಾರಿ ಶಾಲೆಗಳು ಹೈಟೆಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.