ಭಾರತದ ವಿರುದ್ಧ ಟ್ರಂಪ್ ಕಿಡಿ
Team Udayavani, Aug 15, 2019, 5:00 AM IST
ವಾಷಿಂಗ್ಟನ್: ಭಾರತ ಮತ್ತು ಚೀನ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲ. ವಿಶ್ವ ವಾಣಿಜ್ಯ ಸಂಘಟನೆ (ಡಬ್ಲ್ಯೂಟಿಒ) ನೀಡುವ ರಿಯಾಯಿತಿಗಳನ್ನು ಆ ದೇಶಗಳು ಪಡೆಯಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಮೆರಿಕ ಸರಕು ಮತ್ತು ಸೇವೆಗಳಿಗೆ ಭಾರತ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂದು ಟೀಕಿಸುತ್ತಿರುವ ಟ್ರಂಪ್ ಪೆನ್ಸಿಲ್ವೇನಿ ಯಾದಲ್ಲಿ ಮಾತನಾಡಿ ಏಷ್ಯಾದ ಎರಡು ದೊಡ್ಡ ಅರ್ಥ ವ್ಯವಸ್ಥೆಗಳಾದ ಚೀನ, ಭಾರತ, ವರ್ಷದಿಂದ ವರ್ಷಕ್ಕೆ ಡಬ್ಲ್ಯೂಟಿಒ ದಿಂದ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳು ಎಂಬ ನೆಲೆಯಲ್ಲಿ ರಿಯಾಯಿತಿ ಪಡೆದುಕೊಳ್ಳುತ್ತಿವೆ. ಇನ್ನು ಮುಂದೆ ನಾವು ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ