ನಮ್ಮ ವಿದೇಶಾಂಗ ಸಚಿವರದ್ದು ವ್ಯರ್ಥ ಪ್ರಯತ್ನ: ಟ್ರಂಪ್
Team Udayavani, Oct 3, 2017, 7:00 AM IST
ವಾಷಿಂಗ್ಟನ್: “ನಮ್ಮ ವಿದೇಶಾಂಗ ಸಚಿವ ರೆಕ್ಸ್ ಟಿಲ್ಲರ್ಸನ್ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಜತೆ ಸಂಧಾನ ಮಾತುಕತೆ ನಡೆಸಲು ಯತ್ನಿಸುವ ಮೂಲಕ ಸಮಯ ವ್ಯರ್ಥ ಮಾಡುತ್ತಿದ್ದಾರೆ.’ ಹೀಗೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಲೇವಡಿ ಮಾಡಿದ್ದಾರೆ.
ಹೀಗಾಗಿ, ಉತ್ತರ ಕೊರಿಯಾ ಜತೆ ಮಾತುಕತೆ ನಡೆಸಲು ಅಮೆರಿಕ ವಿದೇಶಾಂಗ ಸಚಿವರಿಗೆ ಮನಸ್ಸಿದ್ದರೂ, ಅಧ್ಯಕ್ಷ ರಿಗೆ ಆ ಬಗ್ಗೆ ಒಲವು ಇಲ್ಲವೆಂದು ಸ್ಪಷ್ಟವಾಗಿದೆ. ಆ ದೇಶದ ವಿರುದ್ಧ ಕ್ರಮ ಕೈಗೊಳ್ಳಲು ಹಿಂದಿನ ಅಧ್ಯಕ್ಷರಾದ ಬಿಲ್ ಕ್ಲಿಂಟನ್, ಜಾರ್ಜ್ ಡಬ್ಲೂé ಬುಷ್ ಮತ್ತು ಒಬಾಮ ವಿಫಲರಾಗಿದ್ದರು. ಆದರೆ ತಾನು ಆ ರೀತಿಯಾಗುವುದಿಲ್ಲ ಎಂದೂ ಹೇಳಿದ್ದಾರೆ ಟ್ರಂಪ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ