ಗುರುವಾರ ದೀಪಾವಳಿ ಆಚರಿಸಲಿರುವ ಟ್ರಂಪ್
Team Udayavani, Oct 22, 2019, 7:59 PM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಬಾರಿಯೂ ತಮ್ಮ ಆಡಳಿತ ಕಚೇರಿ ಶ್ವೇತ ಭವನದಲ್ಲಿ ದೀಪಾವಳಿ ಆಚರಿಸಿಕೊಳ್ಳಲಿದ್ದಾರೆ. ಈ ಸಂಬಂಧ ಟ್ರಂಪ್ ಕಚೇರಿಯಿಂದ ಅಧಿಕೃತ ಮಾಹಿತಿ ಹೊರ ಬಿದ್ದಿದ್ದು ಗುರುವಾರ ದೀಪಾವಳಿ ಆಚರಣೆ ಸಿದ್ಧತೆ ನಡೆಯುತ್ತಿದೆ.
ಇದು ಡೊನಾಲ್ಡ್ ಟ್ರಂಪ್ ಅವರ 3ನೇ ದೀಪಾವಳಿಯಾಗಿದೆ. 2009ರಲ್ಲಿ ಬರಾಕ್ ಒಬಾಮ ಅವರು ಈ ಹೊಸ ಪದ್ದತಿಯನ್ನು ಶ್ವೇತ ಭವನದಲ್ಲಿ ಜಾರಿಗೆ ತಂದಿದ್ದರು. 2017ರಲ್ಲಿ ಅಧಿಕಾರಕ್ಕೆ ಬಂದ ಟ್ರಂಪ್ ಮೊದಲ ವರ್ಷದ ದೀಪಾವಳಿಯನ್ನು ಆಯ್ದ ಭಾರತೀಯ ಸಮುದಾಯವನ್ನು ಶ್ವೇತ ಭವನಕ್ಕೆ ಕರೆಸಿ ಆಚರಿಸಿದ್ದರು. ಕಳೆದ ವರ್ಷ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ನವತೇಜ್ ಸಿಂಗ್ ಅವರನ್ನು ತಮ್ಮ ಕಚೇರಿಗೆ ಬರಮಾಡಿಕೊಂಡು ದೀಪಾವಳಿ ಆಚರಿಸಲಾಗುತ್ತಿತ್ತು.
ಈ ತಿಂಗಳ ಆರಂಭದಲ್ಲಿ ದಸರಾ ಹಬ್ಬವನ್ನು ಅಮೆರಿಕದ 35 ಕಡೆಗಳಲ್ಲಿ ಆಚರಿಸಲಾಗಿತ್ತು. ಸುಂಆರು 7 ಸಾವಿರಕ್ಕೂ ಅಧಿಕ ಯುವಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ