ಉಕ್ಕು, ಅಲ್ಯುಮಿನಿಯಂ ಮೇಲೆ ಆಮದು ಸುಂಕ ಹೇರುವ ಟ್ರಂಪ್
Team Udayavani, Mar 2, 2018, 3:52 PM IST
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಉತ್ಪಾದಕರ ಹಿತರಕ್ಷಣೆಗಾಗಿ ಉಕ್ಕು ಆಮದಿನ ಮೇಲೆ ಶೇ.25 ಮತ್ತು ಅಲ್ಯುಮಿನಿಯಂ ಆಮದಿನ ಮೇಲೆ ಶೇ.10ರ ಸುಂಕ ಹೇರಲಾಗುವುದು ಎಂದು ಹೇಳಿದ್ದಾರೆ.
ಟ್ರಂಪ್ ಅವರ ಈ ಆಮದು ಸುಂಕ ಹೇರುವ ಕ್ರಮವು ಚೀನ ಮತ್ತು ಯುರೋಪ್ ಜತೆಗಿನ ವಾಣಿಜ್ಯ ಸಮರಕ್ಕೆ ಕಾರಣವಾಗುವುದೆಂದು ವಿಶ್ಲೇಷಕರು ಹೇಳಿದ್ದಾರೆ.
ಉಕ್ಕು ಮತ್ತು ಅಲ್ಯುಮಿನಿಯಂ ಆಮದ ಸುಂಕ ಹೇರುವ ಬಗೆಗಿನ ಕಾರ್ಯಾಂಗ ಆದೇಶಕ್ಕೆ ಡೊನಾಲ್ಡ್ ಟ್ರಂಪ್ ಮುಂದಿನ ವಾರ ಸಹಿ ಹಾಕಲಿದ್ದಾರೆ.
ನಿನ್ನೆ ಗುರುವಾರ ಉಕ್ಕು ಮತ್ತು ಅಲ್ಯುಮಿನಿಯಂ ಕಂಪೆನಿಗಳ ಎಕ್ಸಿಕ್ಯುಟಿವ್ಗಳೊಂದಿಗಿನ ಸಭೆಯಲ್ಲಿ ಡೊನಾಲ್ಡ್ ಟ್ರಂಪ್ ಆಮದು ಸುಂಕ ಹೇರುವ ಸರಕಾರದ ಕ್ರಮದ ಬಗ್ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ