ಇರಾನ್ಗೆ ಎಚ್ಚರಿಕೆ ನೀಡಿದ ಟ್ರಂಪ್
Team Udayavani, Jul 9, 2019, 5:13 AM IST
ವಾಷಿಂಗ್ಟನ್: ಯುರೇನಿಯಂ ಸಂಗ್ರಹ ಮಿತಿಯನ್ನು ಮೀರಿದ್ದಾಗಿ ಹೇಳಿಕೊಂಡಿರುವ ಇರಾನ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಇರಾನ್ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ನೀವು ಯುರೇನಿಯಂ ಸಂಗ್ರಹ ಹೆಚ್ಚಳ ಮಾಡುವುದು ಯಾವ ಕಾರಣಕ್ಕೆ ಎಂಬುದು ನನಗೆ ಗೊತ್ತಿದೆ. ಇದು ಒಳ್ಳೆಯ ಸಂಗತಿಯಲ್ಲ. ನೀವು ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಎಂದು ಟ್ರಂಪ್ ಹೇಳಿದ್ದಾರೆ.
ಅಲ್ಲದೆ, ರವಿವಾರ ಇದೇ ವಿಚಾರ ಕುರಿತಂತೆ ಮಾತನಾಡಿದ್ದ ವಿದೇಶಾಂಗ ಸಚಿವ ಮೈಕ್ ಪೋಂಪೊÂà ಯುರೇನಿಯಂ ಸಂಗ್ರಹ ಮಿತಿಯನ್ನು ಮೀರಿದ್ದಕ್ಕೆ ಇರಾನ್ ವಿರುದ್ಧ ಹೆಚ್ಚುವರಿ ನಿಷೇಧ ಹೇರಲಾಗುತ್ತದೆ ಎಂದಿದ್ದರು. ವಿದ್ಯುತ್ ಉತ್ಪಾದನೆ ಉದ್ದೇಶಕ್ಕೆ ಮಾತ್ರವೇ ಬಳಸುವಂತೆ ಯುರೇನಿಯಂ ಸಂಗ್ರಹ ಮಿತಿಯನ್ನು ಶೇ. 3.67ಕ್ಕೆ ನಿಗದಿಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ