ಸುನಾಮಿ: 380 ಸಾವು
Team Udayavani, Dec 25, 2018, 6:00 AM IST
ಕ್ಯಾರಿಟಾ: ಇಂಡೋನೇಷ್ಯಾದಲ್ಲಿ ಶನಿವಾರ ರಾತ್ರಿ ಅಪ್ಪಳಿಸಿದ ಸುನಾಮಿಗೆ ಬಲಿಯಾದವರ ಸಂಖ್ಯೆ ಸೋಮವಾರ 380ಕ್ಕೇರಿದೆ. ಜೊತೆಗೆ, ಸುಂಡಾ ಜಲಸಂಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಇನ್ನಷ್ಟು ದೈತ್ಯ ಅಲೆಗಳು ಅಪ್ಪಳಿಸುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ನಾಗರಿಕರನ್ನು ಆತಂಕಕ್ಕೆ ದೂಡಿದೆ.
ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು, ಅವಶೇಷಗಳ ತೆರವು ಕಾರ್ಯವೂ ಸಮರೋಪಾದಿಯಲ್ಲಿ ನಡೆಯುತ್ತಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿಯಿದೆ. ಸುನಾಮಿಯ ತೀವ್ರತೆಗೆ ಸಾವಿರಾರು ಕಟ್ಟಡಗಳು ನೆಲಕ್ಕುರುಳಿದ್ದು, ಬೀಚ್ ಬದಿಯ ರೆಸಾರ್ಟ್ಗಳು ಹೇಳ ಹೆಸರಿಲ್ಲದಂತೆ ನಿರ್ನಾಮ ವಾಗಿ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು