’20ರ ಅಮೆರಿಕ ಚುನಾವಣೆಗೆ ತುಳಸಿ ಗಬ್ಟಾರ್ಡ್ ಸ್ಪರ್ಧೆ?
Team Udayavani, Nov 13, 2018, 9:57 AM IST
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ 2020ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಭಾರತೀಯ ಮೂಲದ ತುಳಸಿ ಗಬ್ಟಾರ್ಡ್ (37) ಸ್ಪರ್ಧಿಸಲಿದ್ದಾರೆಯೇ? ಮೂಲಗಳ ಪ್ರಕಾರ ಹೌದು. ಲಾಸ್ಏಂಜಲೀಸ್ನಲ್ಲಿ ಕಳೆದ ಶುಕ್ರವಾರ ನಡೆದಿದ್ದ ಸಮ್ಮೇಳನವೊಂದರಲ್ಲಿ ಇಂಡಿಯನ್- ಅಮೆರಿಕನ್ ಡಾ.ಸಂಪತ್ ಶಿವಾಂಗಿ ಅವರು “2020ರ ಚುನಾವಣೆಯಲ್ಲಿ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ತುಳಸಿ ಗಬ್ಟಾರ್ಡ್ ಸ್ಪರ್ಧಿಸಲಿದ್ದಾರೆ’ ಎಂದು ಪರಿಚಯ ಮಾಡಿಕೊಟ್ಟಿದ್ದಾರೆ. ಈ ಅಂಶವನ್ನು ತುಳಸಿ ಆಪ್ತ ವಲಯ ನಿರಾಕರಿಸಿಯೂ ಇಲ್ಲ. ಪುರಸ್ಕರಿಸಿಯೂ ಇಲ್ಲ. ಈ ಬಗ್ಗೆ ಹಾಲಿ ಸಾಲಿನ ಕ್ರಿಸ್ಮಸ್ ಒಳಗಾಗಿ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ