ಸ್ವಂತ ಟಾಯ್ಲಟ್‌ ಪೇಪರ್‌ ತನ್ನಿ! ಉದ್ಯೋಗಿಗಳಿಗೆ ಟ್ವಿಟರ್‌ ಮಾಲೀಕ ಎಲಾನ್‌ ಮಸ್ಕ್ ಸೂಚನೆ

ಹೌಸ್‌ ಕೀಪಿಂಗ್‌ ಸಿಬ್ಬಂದಿ ಕಡಿತದಿಂದ ಟ್ವಿಟರ್‌ ಕಚೇರಿಗಳಲ್ಲಿ ದುರ್ನಾತ

Team Udayavani, Jan 1, 2023, 6:45 AM IST

ಸ್ವಂತ ಟಾಯ್ಲಟ್‌ ಪೇಪರ್‌ ತನ್ನಿ! ಉದ್ಯೋಗಿಗಳಿಗೆ ಟ್ವಿಟರ್‌ ಮಾಲೀಕ ಎಲಾನ್‌ ಮಸ್ಕ್ ಸೂಚನೆ

ನ್ಯೂಯಾರ್ಕ್‌: ವೆಚ್ಚ ಕಡಿತದ ಹಿನ್ನೆಲೆಯಲ್ಲಿ ಟ್ವಿಟರ್‌ ಮಾಲೀಕ ಎಲಾನ್‌ ಮಸ್ಕ್ ತಮ್ಮ ಕಠಿಣ ಕ್ರಮಗಳನ್ನು ಮುಂದುವರಿಸಿದ್ದಾರೆ. ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿರುವ ಅವರು, ಟ್ವಿಟರ್‌ ಕಚೇರಿಯ ಹಲವು ಹೌಸ್‌ ಕೀಪಿಂಗ್‌ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಅಲ್ಲದೇ ತಮ್ಮ ಮನೆಯಿಂದಲೇ ಟಾಯ್ಲೆಟ್‌ ಪೇಪರ್‌ ತರುವಂತೆ ಉದ್ಯೋಗಿಗಳಿಗೆ ಕಂಪನಿ ಸೂಚಿಸಿದೆ.

ಈ ಕ್ರಮದಿಂದಾಗಿ ಟ್ವಿಟರ್‌ನ ಸ್ಯಾನ್‌ಫ್ರಾನ್ಸಿಸ್ಕೊ ಪ್ರಧಾನ ಕಚೇರಿ ಮತ್ತು ಸಿಯಾಟೆಲ್‌ ಕಚೇರಿಯ ಶೌಚಾಲಯಗಳು ನರಕಸದೃಶವಾಗಿವೆ. 4 ಅಂತಸ್ತಿತ ಕಚೇರಿಯ ಪೈಕಿ 2 ಅಂತಸ್ತುಗಳನ್ನು ಮುಚ್ಚಲಾಗಿದ್ದು, ಬಾಕಿ ಎರಡು ಅಂತಸ್ತುಗಳಲ್ಲಿ ಉದ್ಯೋಗಿಗಳನ್ನು ಕುರಿ ಮಂದೆಯಂತೆ ತುಂಬಿಸಲಾಗಿದೆ. ಹೌಸ್‌ ಕೀಪಿಂಗ್‌ ಸಿಬ್ಬಂದಿ ಕೊರತೆಯಿಂದ ಕ್ಯಾಂಟೀನ್‌ ಮತ್ತು ಶೌಚಾಲಯಗಳು ದುರ್ನಾತ ಬೀರುತ್ತಿವೆ ಎಂದು ಸ್ಥಳೀಯ ಸುದಿ ವಾಹಿನಿಗಳು ವರದಿ ಮಾಡಿವೆ.

ಡಿಸೆಂಬರ್‌ ಆರಂಭದಲ್ಲಿ ಯಾವುದೇ ಮುನ್ಸೂಚನೆ ನೀಡದೇ ಅನೇಕ ಹೌಸ್‌ ಕೀಪಿಂಗ್‌ ಸಿಬ್ಬಂದಿಯನ್ನು ಟ್ವಿಟರ್‌ ಕಂಪನಿಯು ಕೆಲಸದಿಂದ ವಜಾಗೊಳಿಸಿತ್ತು.

20 ಸಾವಿರ ಬಿಲಿಯನ್‌ ಡಾಲರ್‌ ನಷ್ಟ:
2021ರ ಜನವರಿಯಿಂದ ಇಲ್ಲಿಯವರೆಗೆ ಎಲಾನ್‌ ಮಸ್ಕ್ ತಮ್ಮ ಸಂಪತ್ತಿನಲ್ಲಿ ಬರೋಬ್ಬರಿ 20 ಸಾವಿರ ಬಿಲಿಯನ್‌ ಡಾಲರ್‌ ನಷ್ಟ ಅನುಭವಿಸಿದ್ದಾರೆ. ಈ ಮೂಲಕ ಸಂಪತ್ತಿನಲ್ಲಿ 20 ಸಾವಿರ ಬಿಲಿಯನ್‌ ಡಾಲರ್‌ ಕಳೆದುಕೊಂಡ ಮೊದಲಿಗರಾಗಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.