ಪಾಸ್ವರ್ಡ್ ಬದಲಿಸಿ
Team Udayavani, May 5, 2018, 6:00 AM IST
ಸ್ಯಾನ್ಫ್ರಾನ್ಸಿಸ್ಕೋ: ಡೇಟಾ ಗೌಪ್ಯತೆ ವಿಚಾರ ಇತ್ತೀಚೆಗೆ ಭಾರಿ ಚರ್ಚೆಗೊಳಗಾಗುತ್ತಿರುವ ಮಧ್ಯೆಯೇ, ಸಾಮಾಜಿಕ ಅಂತರ್ಜಾಲ ತಾಣ ಟ್ವಿಟರ್ ಇದೀಗ ತನ್ನ ಬಳಕೆದಾರರಿಗೆ ಪಾಸ್ವರ್ಡ್ ಬದಲಿಸಿಕೊಳ್ಳುವಂತೆ ಸೂಚಿಸಿದೆ. ಪಾಸ್ವರ್ಡ್ ಹಾಗೂ ಲಾಗಿನ್ ಮಾಹಿತಿಗಳು ಬಹಿರಂಗಗೊಂಡು ಒಂದೆಡೆ ಸೇವ್ ಆಗುತ್ತಿತ್ತು. ಈ ಸಮಸ್ಯೆಯನ್ನು ನಾವು ಬಗೆಹರಿಸಿದ್ದೇವೆ. ಆದರೆ ಈ ಬಗ್ಗೆ ತನಿಖೆ ನಡೆಸಿದಾಗ, ಯಾರೂ ಈ ಮಾಹಿತಿಯನ್ನು ದುರ್ಬಳಕೆ ಮಾಡಿಕೊಂಡಿದ್ದು ತಿಳಿದುಬಂದಿಲ್ಲ ಎಂದು ಟ್ವಿಟರ್ ಹೇಳಿದೆ. ಹೀಗಾಗಿ ಬಳಕೆದಾರರು ಪಾಸ್ವರ್ಡ್ ಬದಲಾವಣೆ ಮಾಡಿಕೊಳ್ಳುವಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು