ಕಂಟೆಂಟ್ ಮಾಡರೇಷನ್ ಕೌನ್ಸಿಲ್ ಸ್ಥಾಪನೆ: ಎಲಾನ್ ಮಸ್ಕ್
Team Udayavani, Oct 29, 2022, 9:45 PM IST
ನ್ಯೂಯಾರ್ಕ್: ಟ್ವಿಟರ್ಗೆ ಕಂಟೆಂಟ್ ಮಾಡರೇಷನ್ ಕೌನ್ಸಿಲ್ ಸ್ಥಾಪಿಸಲಾಗುವುದು. ಈ ಮಂಡಳಿಯು ಪ್ರಮುಖ ಕಂಟೆಂಟ್ಗಳು ಮತ್ತು ಖಾತೆ ಮರುಸ್ಥಾಪನೆಗೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದು ಕಂಪನಿಯ ನೂತನ ಮಾಲೀಕ ಎಲಾನ್ ಮಸ್ಕ್ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ದೈತ್ಯ ಟ್ವಿಟರ್ ಕಂಪನಿ ಖರೀದಿಸುವ 44 ಶತಕೋಟಿ ಅಮೆರಿಕನ್ ಡಾಲರ್ ಒಪ್ಪಂದ ಪೂರ್ಣಗೊಂಡ ಬೆನ್ನಲ್ಲೇ ಮಸ್ಕ್ ಅವರಿಂದ ಈ ಹೇಳಿಕೆ ಬಂದಿದೆ.
“ಪ್ರಸ್ತುತ ಟ್ವಿಟರ್ನ ಕಂಟೆಂಟ್ ಮಾಡರೇಷನ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ,’ ಎಂದು ಟ್ವೀಟ್ ಮೂಲಕ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…