ವಂಚನೆ ಆರೋಪ : ಅಮೆರಿಕದಲ್ಲಿ ಇಬ್ಬರು ಭಾರತೀಯರ ಬಂಧನ
Team Udayavani, Jun 11, 2022, 9:15 PM IST
ವಾಷಿಂಗ್ಟನ್: ಆನ್ಲೈನ್ ವಂಚನೆಯ ಆರೋಪದಲ್ಲಿ ಇಬ್ಬರು ಭಾರತ ಮೂಲದ ಯುವಕರನ್ನು ಅಮೆರಿಕದ ಪೊಲೀಸರು ಬಂಧಿಸಿದ್ದಾರೆ.
ವರ್ಜೀನಿಯಾದಲ್ಲಿ ವಾಸವಿದ್ದ ಅನಿರುಧ್ ಕಲ್ಕೋಟ್(24) ಹೆಸರಿನ ಆರೋಪಿಯನ್ನು ಶುಕ್ರವಾರ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ. ಇನ್ನೋರ್ವ ಆರೋಪಿ, ಹಟ್ಸನ್ ನಿವಾಸಿ ಎಂ.ಡಿ.ಆಜಾದ್(25)ರನ್ನು ಶೀಘ್ರವೇ ನ್ಯಾಯಾಲಯದ ಎದುರು ಹಾಜರುಪಡಿಸಲಾಗುವುದು ಎಂದು ತಿಳಿಸಲಾಗಿದೆ.
2019-20ರ ಸಮಯದಲ್ಲಿ ಹಟ್ಸನ್ ಪ್ರದೇಶದಲ್ಲಿ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ವಂಚನೆ ಮಾಡಿರುವ ಆರೋಪ ಇವರ ಮೇಲಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭಾರತ ಮೂಲದವರಾದ ಸುಮಿತ್ ಕುಮಾರ್ ಸಿಂಗ್(24), ಹಿಮಾಂಶು ಕುಮಾರ್(24) ಮತ್ತು ಎಂಡಿ ಹಾಸಿಬ್(26) ಈಗಾಗಲೇ ನ್ಯಾಯಾಲಯದ ಎದುರು ತಪ್ಪೊಪ್ಪಿಕೊಂಡಿದ್ದಾರೆ. ಅವರಿಗೆ ಶಿಕ್ಷೆ ಘೋಷಣೆಯಾಗುವುದು ಬಾಕಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ